‘KSHCOEA BMS’ನಿಂದ ರಾಜ್ಯದ ಜನತೆಗೆ 70ನೇ ‘ಕನ್ನಡ ರಾಜ್ಯೋತ್ಸವ’ದ ಶುಭಾಶಯಗಳು

ಬೆಂಗಳೂರು: ರಾಜ್ಯದಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಸುಸಂದರ್ಭದಲ್ಲಿ ಕರ್ನಾಟಕದ ಜನತೆಗೆ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ(ರಿ)ದಿಂದ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಲಾಗಿದೆ. ಭಾರತೀಯ ಮಜ್ದೂರ್ ಸಂಘದೊಂದಿಗೆ ಸಂಯೋಜಿತ(ಬಿಎಂಎಸ್) ನಿಂದ ರಾಜ್ಯದ ಜನತೆಗೆ 70ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘ (KSHCOEA BMS) ಸಂಘದ ಅಧ್ಯಕ್ಷರು ಹಾಗೂ ಎಲ್ಲಾ ಪದಾಧಿಕಾರಿಗಳು ಕೋರಿದ್ದಾರೆ. ಅಂದಹಾಗೇ … Continue reading ‘KSHCOEA BMS’ನಿಂದ ರಾಜ್ಯದ ಜನತೆಗೆ 70ನೇ ‘ಕನ್ನಡ ರಾಜ್ಯೋತ್ಸವ’ದ ಶುಭಾಶಯಗಳು