ಮತ್ತೊಂದು ಮೈಲಿಗಲ್ಲು ಸಾಧಿಸಿದ ‘KSRTC’ : 5 ‘ರಾಷ್ಟ್ರೀಯ’ ಹಾಗೂ 1 ‘ಅಂತರರಾಷ್ಟ್ರೀಯ’ ಪ್ರಶಸ್ತಿಯ ಗರಿಮೆ
ಬೆಂಗಳೂರು : ರಾಜ್ಯದಲ್ಲಿ ಉತ್ತಮ ಸಾರಿಗೆ ಸಂಚಾರ ಹಾಗೂ ಒಳ್ಳೆಯ ನಿರ್ವಹಣೆಗೆ ಸಂಬಂಧಿಸಿದಂತೆ ಕೆಎಸ್ಆರ್ಟಿಸಿಗೆ ಆಗಾಗ ಪ್ರಶಸ್ತಿಗಳು ಬರುತ್ತಲೇ ಇರುತ್ತವೆ. ಇದೀಗ ಉತ್ತಮ ಆಡಳಿತ ನಿರ್ವಹಣೆ, ಹಣಕಾಸು,ತಾಂತ್ರಿಕತೆ ಅಳವಡಿಕೆ ಹಾಗೂ ಆಂತರಿಕ ಬೆಳವಣಿಗೆಗಾಗಿ ಐದು ರಾಷ್ಟ್ರೀಯ ಹಾಗೂ ಒಂದು ಅಂತರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಮಾನವ ಸಂಪನ್ಮೂಲ, ಅತ್ಯುತ್ತಮ ಗ್ರಾಹಕರ ಸೇವೆ, ಮಾನವ ಸಂಪನ್ಮೂಲ ಅಭಿವೃದ್ದಿಯಲ್ಲಿ ಸತತ ವಿನೂತನ ಉಪಕ್ರಮಗಳಿಗಾಗಿ, ಸೇರಿದಂತೆ ಇನ್ನೂ ಹಲವಾರು ವಿಭಾಗಗಳಲ್ಲಿ ಕೆಎಸ್ಆರ್ಟಿಸಿ ಹೀಗೆ ಇದೀಗ ಪ್ರಶಸ್ತಿಗಳು ಲಭಿಸಿದೆ. ಪ್ರಶಸ್ತಿಗಳ ಪಟ್ಟಿ ಈ ಕೆಳಗಿನಂತಿದೆ. … Continue reading ಮತ್ತೊಂದು ಮೈಲಿಗಲ್ಲು ಸಾಧಿಸಿದ ‘KSRTC’ : 5 ‘ರಾಷ್ಟ್ರೀಯ’ ಹಾಗೂ 1 ‘ಅಂತರರಾಷ್ಟ್ರೀಯ’ ಪ್ರಶಸ್ತಿಯ ಗರಿಮೆ
Copy and paste this URL into your WordPress site to embed
Copy and paste this code into your site to embed