ಕನ್ನಡಿಗರ ಹೆಮ್ಮೆಯ ‘KSRTC’ಗೆ ಪ್ರತಿಷ್ಠಿತ ‘ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ 2024’

ಬೆಂಗಳೂರು: ನಿಗಮದ ನೌಕರರಿಗೆ ಹೃದಯ ಸಂಬಂಧಿ ಆರೋಗ್ಯ ತಪಾಸಣೆ ಮತ್ತು ಮುಂಜಾಗ್ರತೆ ವಹಿಸುವ ಉಪಕ್ರಮಗಳಿಗಾಗಿ “ಸಾರಿಗೆ ಸಂಜೀವಿನಿ” ಎಂಬ ಯೋಜನೆ ಜಾರಿಗೆ ತರಲಾಗಿದ್ದು, ಈ ಉಪಕ್ರಮಕ್ಕಾಗಿ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿರುತ್ತದೆ. ದೆಹಲಿ ಮೂಲದ ಸ್ಕಾಚ್ ಸಂಸ್ಥೆಯು ಸ್ವತಂತ್ರ ವಿಚಾರ ತಜ್ಞ ವೇದಿಕಾ ಸಂಸ್ಥೆಯಾಗಿದ್ದು 1997ರಲ್ಲಿ ಸ್ಥಾಪಿತವಾಗಿರುತ್ತದೆ. ಈ ಸಂಸ್ಥೆಯು 2003 ರಿಂದ ಸ್ಕಾಚ್ ಪ್ರಶಸ್ತಿಯನ್ನು ವಿವಿಧ ಸಂಸ್ಥೆಗಳು ಸಾಧಿಸಿರುವ ಉತ್ತಮ ಆಡಳಿತ ನಿರ್ವಹಣೆ, ಹಣಕಾಸು, ತಾಂತ್ರಿಕತೆ ಅಳವಡಿಕೆ ಹಾಗೂ ಆಂತರಿಕ ಬೆಳವಣಿಗೆಗಾಗಿ ನೀಡುತ್ತಾ ಬಂದಿದೆ. ಸ್ಕಾಚ್ … Continue reading ಕನ್ನಡಿಗರ ಹೆಮ್ಮೆಯ ‘KSRTC’ಗೆ ಪ್ರತಿಷ್ಠಿತ ‘ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ 2024’