Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಪಹಣಿ (RTC) ತಿದ್ದುಪಡಿ ಪ್ರಕ್ರಿಯೆ ಸಂಪೂರ್ಣ ಆನ್ ಲೈನ್.!

BIG NEWS : ದೇಶದಲ್ಲಿ ಶೇ. 40ರಷ್ಟು ವಕೀಲರು ನಕಲಿ: ಬಾರ್ ಕೌನ್ಸಿಲ್ ಅಧ್ಯಕ್ಷ ಮನನ್ ಕುಮಾರ್ ಸ್ಫೋಟಕ ಮಾಹಿತಿ

ರಷ್ಯಾ ಸೇನೆ ಸೇರಿದ 217 ಭಾರತೀಯರು, ಉಕ್ರೇನ್ ಯುದ್ಧದಲ್ಲಿ 49 ಮಂದಿ ಸಾವು: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಶಾಕಿಂಗ್ ಮಾಹಿತಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ಇನ್ಮುಂದೆ ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲೂ ‘KSRTC ಬಸ್ ಮುಂಗಡ ಟಿಕೆಟ್ ಬುಕ್ಕಿಂಗ್’ಗೆ ಅವಕಾಶ
KARNATAKA

GOOD NEWS: ಇನ್ಮುಂದೆ ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲೂ ‘KSRTC ಬಸ್ ಮುಂಗಡ ಟಿಕೆಟ್ ಬುಕ್ಕಿಂಗ್’ಗೆ ಅವಕಾಶ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ಇನ್ಮುಂದೆ ಬೆಂಗಳೂರು-ಒನ್ ಮತ್ತು ಕರ್ನಾಟಕ-ಒನ್ ಕೇಂದ್ರಗಳ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸುವಿಕೆಗೆ ಅವಕಾಶ ನೀಡಲಾಗಿದೆ.

ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪ್ರಯಾಣಿಕರ ಪ್ರಯಾಣವನ್ನು ಇನ್ನಷ್ಟು ಸುಲಭ ಮತ್ತು ಆರಾಮದಾಯಕವಾಗಿಸಲು ಆನ್‌ಲೈನ್ ಮುಂಗಡ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆಯನ್ನು ಒದಗಿಸುತ್ತಿದೆ ಎಂದಿದೆ.

ಕೆಎಸ್‌ಆರ್‌ಟಿಸಿ ವೆಬ್‌ಸೈಟ್‌, ಮೊಬೈಲ್ ಆಪ್‌, ಇಲಾಖಾ ಕೌಂಟರ್‌ಗಳು ಹಾಗೂ ಫ್ರಾಂಚೈಸಿ ಕೌಂಟರ್‌ಗಳ ಜೊತೆಗೆ, ಪ್ರಯಾಣಿಕರು ಈಗ ತಮ್ಮ ಮನೆಗೆ ಸಮೀಪದಲ್ಲಿರುವ ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಮೂಲಕವೂ ಮುಂಗಡ ಬಸ್ ಟಿಕೆಟ್‌ಗಳನ್ನು ಬುಕ್ ಮಾಡಬಹುದು. ಈ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯನ್ನು ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವಿಸಸ್ ನಿರ್ದೇಶನಾಲಯ (EDCS) ರವರ ಬೆಂಗಳೂರು-ಒನ್ ಹಾಗೂ ಕರ್ನಾಟಕ-ಒನ್ ಕೇಂದ್ರಗಳಲ್ಲಿ ಕಾರ್ಯಗತಗೊಳಿಸಲಾಗಿದೆ ಎಂದು ಹೇಳಿದೆ.

ಈ ಸೇವೆ ಬೆಂಗಳೂರು ನಗರದಲ್ಲಿರುವ 161 ಬೆಂಗಳೂರು-ಒನ್ ಕೇಂದ್ರಗಳಲ್ಲಿ ಹಾಗೂ ಕರ್ನಾಟಕ ರಾಜ್ಯದ ಜಿಲ್ಲಾ ಕೇಂದ್ರ ಮತ್ತು ತಾಲ್ಲೂಕು ಕೇಂದ್ರಗಳಲ್ಲಿರುವ 1021 ಕರ್ನಾಟಕ-ಒನ್ ಕೇಂದ್ರಗಳಲ್ಲಿ ಲಭ್ಯವಿದೆ. ಪ್ರಯಾಣಿಕರು ಈ ಸುಲಭ ಮತ್ತು ಹತ್ತಿರದ ಟಿಕೆಟ್ ಬುಕ್ಕಿಂಗ್ ಸೇವೆಯನ್ನು ಬಳಸಿಕೊಳ್ಳುವಂತೆ ಕೋರಲಾಗಿದೆ.

ಟಿಕೆಟ್ ಕಾಯ್ದಿರಿಸುವಿಕೆ ಅಥವಾ ಯಾವುದೇ ಸಹಾಯಕ್ಕಾಗಿ, ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಕರೆ ಕೇಂದ್ರವನ್ನು 080-26252625 (24×7) ಅಥವಾ AWATAR ಸೆಲ್ ಅನ್ನು 7760990034 / 7760990035 (ಬೆಳಿಗ್ಗೆ 7.00 ರಿಂದ ರಾತ್ರಿ 10.00 ಗಂಟೆವರೆಗೆ) ಅಥವಾ ಬೆಂಗಳೂರು-ಒನ್ ಕರೆ ಕೇಂದ್ರವನ್ನು 080-49203888 ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಮಹಿಳೆಯರಿಗೆ ತಮ್ಮ ಹಕ್ಕುಗಳ ಕುರಿತು ಅರಿವು ಮೂಡಿಬೇಕು: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

ಗ್ಯಾರಂಟಿ ಯೋಜನೆಗಳಿಗಾಗಿ 1 ಲಕ್ಷದ 10 ಸಾವಿರ ಕೋಟಿ ಹಣ ವ್ಯಯ: ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ

Share. Facebook Twitter LinkedIn WhatsApp Email

Related Posts

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಪಹಣಿ (RTC) ತಿದ್ದುಪಡಿ ಪ್ರಕ್ರಿಯೆ ಸಂಪೂರ್ಣ ಆನ್ ಲೈನ್.!

2 Mins Read

BREAKING: ರಾಜಕೀಯ ರಂಗಕ್ಕೆ ‘ಬಿಗ್ ಬಾಸ್’ ಖ್ಯಾತಿಯ ಜಾಹ್ನವಿ ಪ್ರವೇಶ: ಜೆಡಿಎಸ್ ಸೇರ್ಪಡೆಯಾದ ನಿರೂಪಕಿ, ನಟಿ

2 Mins Read

ಮೈಸೂರಲ್ಲಿ  ಅಕ್ರಮವಾಗಿ ದಾಸ್ತಾನು ಮಾಡಿದ್ದ 600 ಚೀಲ ಯೂರಿಯಾ ಗೊಬ್ಬರ ಜಪ್ತಿ!

1 Min Read
Recent News

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಪಹಣಿ (RTC) ತಿದ್ದುಪಡಿ ಪ್ರಕ್ರಿಯೆ ಸಂಪೂರ್ಣ ಆನ್ ಲೈನ್.!

BIG NEWS : ದೇಶದಲ್ಲಿ ಶೇ. 40ರಷ್ಟು ವಕೀಲರು ನಕಲಿ: ಬಾರ್ ಕೌನ್ಸಿಲ್ ಅಧ್ಯಕ್ಷ ಮನನ್ ಕುಮಾರ್ ಸ್ಫೋಟಕ ಮಾಹಿತಿ

ರಷ್ಯಾ ಸೇನೆ ಸೇರಿದ 217 ಭಾರತೀಯರು, ಉಕ್ರೇನ್ ಯುದ್ಧದಲ್ಲಿ 49 ಮಂದಿ ಸಾವು: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಶಾಕಿಂಗ್ ಮಾಹಿತಿ!

​’ಕಾಕ್ರೋಚ್ ಜನತಾ ಪಾರ್ಟಿ’ ವಿವಾದ ಸುಪ್ರೀಂ ಕೋರ್ಟ್‌ಗೆ: ನಕಲಿ ವಕೀಲರ ಜಾಲ ಹಾಗೂ ಕೋರ್ಟ್ ನಿಂದನೆ ವಿರುದ್ಧ ಸಿಬಿಐ ತನಿಖೆಗೆ ಕೋರಿ ಅರ್ಜಿ!

State News
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಪಹಣಿ (RTC) ತಿದ್ದುಪಡಿ ಪ್ರಕ್ರಿಯೆ ಸಂಪೂರ್ಣ ಆನ್ ಲೈನ್.!

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದ ಭೂಮಿ ಮಾಲೀಕರಿಗೆ ಸಂಬಂಧಿಸಿದ ಪಹಣಿ (RTC) ತಿದ್ದುಪಡಿ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭಗೊಳಿಸಲು ಮತ್ತು ತಾಂತ್ರಿಕ ವ್ಯವಸ್ಥೆಯನ್ನು ವ್ಯವಸ್ಥಿತಗೊಳಿಸಲು…

BREAKING: ರಾಜಕೀಯ ರಂಗಕ್ಕೆ ‘ಬಿಗ್ ಬಾಸ್’ ಖ್ಯಾತಿಯ ಜಾಹ್ನವಿ ಪ್ರವೇಶ: ಜೆಡಿಎಸ್ ಸೇರ್ಪಡೆಯಾದ ನಿರೂಪಕಿ, ನಟಿ

ಮೈಸೂರಲ್ಲಿ  ಅಕ್ರಮವಾಗಿ ದಾಸ್ತಾನು ಮಾಡಿದ್ದ 600 ಚೀಲ ಯೂರಿಯಾ ಗೊಬ್ಬರ ಜಪ್ತಿ!

BREAKING: ಕರ್ನಾಟಕದ ಮಾಜಿ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.