GOOD NEWS: ಇನ್ಮುಂದೆ ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲೂ ‘KSRTC ಬಸ್ ಮುಂಗಡ ಟಿಕೆಟ್ ಬುಕ್ಕಿಂಗ್’ಗೆ ಅವಕಾಶ

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ಇನ್ಮುಂದೆ ಬೆಂಗಳೂರು-ಒನ್ ಮತ್ತು ಕರ್ನಾಟಕ-ಒನ್ ಕೇಂದ್ರಗಳ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸುವಿಕೆಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪ್ರಯಾಣಿಕರ ಪ್ರಯಾಣವನ್ನು ಇನ್ನಷ್ಟು ಸುಲಭ ಮತ್ತು ಆರಾಮದಾಯಕವಾಗಿಸಲು ಆನ್‌ಲೈನ್ ಮುಂಗಡ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆಯನ್ನು ಒದಗಿಸುತ್ತಿದೆ ಎಂದಿದೆ. ಕೆಎಸ್‌ಆರ್‌ಟಿಸಿ ವೆಬ್‌ಸೈಟ್‌, ಮೊಬೈಲ್ ಆಪ್‌, ಇಲಾಖಾ ಕೌಂಟರ್‌ಗಳು … Continue reading GOOD NEWS: ಇನ್ಮುಂದೆ ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲೂ ‘KSRTC ಬಸ್ ಮುಂಗಡ ಟಿಕೆಟ್ ಬುಕ್ಕಿಂಗ್’ಗೆ ಅವಕಾಶ