ಕಲಬುರ್ಗಿಯಲ್ಲಿ ‘KSRTC ಬಸ್-ಬೈಕ್’ ನಡುವೆ ಭೀಕರ ಅಪಘಾತ: ‘ಇಬ್ಬರು ಸವಾರ’ರು ಸ್ಥಳದಲ್ಲೇ ಸಾವು

ಕಲಬುರ್ಗಿ: ಜಿಲ್ಲೆಯಲ್ಲಿ ಇಂದು ಕೆಎಸ್ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಬೈಕ್ ಸವಾರರಿಬ್ಬರು ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಕಲಬುರ್ಗಿ ಜಿಲ್ಲೆಯ ಅಳಂದ ಬಳಿಯ ಮಿನಿ ವಿಧಾನಸೌಧದ ಬಳಿಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಕೆಳಗೆ ಬಿದ್ದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳನ್ನು ಸಿದ್ದಲಿಂಗಯ್ಯ ಹಾಗೂ ಅವರ ಸಹೋದರನ ಮಗ 8 … Continue reading ಕಲಬುರ್ಗಿಯಲ್ಲಿ ‘KSRTC ಬಸ್-ಬೈಕ್’ ನಡುವೆ ಭೀಕರ ಅಪಘಾತ: ‘ಇಬ್ಬರು ಸವಾರ’ರು ಸ್ಥಳದಲ್ಲೇ ಸಾವು