Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸದ್ಯಕ್ಕೆ ಕರ್ನಾಟಕದಲ್ಲಿ ‘ಸಿಎಂ ಬದಲಾವಣೆ’ ಇಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟ ಸಂದೇಶ

30/04/2026 2:36 PM

ಭಾರತದ ‘ಐಸ್‌ಕ್ರೀಮ್ ರಾಜಧಾನಿ’ಯಾಗಿ ಹೊರಹೊಮ್ಮಿದ ಬೆಂಗಳೂರು! ತಣ್ಣಗಿನ ಆಹಾರಗಳಿಗೆ ನಗರದಲ್ಲಿ ಫುಲ್‌ ಡಿಮ್ಯಾಂಡ್‌

30/04/2026 2:27 PM

ಬೆಂಗಳೂರಲ್ಲಿ ದುರಂತ: ಸಿಎಸ್ ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್- ಲೋಕಾಯುಕ್ತ ನ್ಯಾ.ಪಾಟೀಲ್‌ ಗುಡುಗು

30/04/2026 2:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೌಡಿಗಳಂತೆ ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಂಡ ಕೆಎಸ್​ಆರ್​ಟಿಸಿ ಬಸ್​ ನಿರ್ವಾಹಕ, ಪೇದೆ : ವಿಡಿಯೋ ವೈರಲ್‌
KARNATAKA

ರೌಡಿಗಳಂತೆ ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಂಡ ಕೆಎಸ್​ಆರ್​ಟಿಸಿ ಬಸ್​ ನಿರ್ವಾಹಕ, ಪೇದೆ : ವಿಡಿಯೋ ವೈರಲ್‌

By kannadanewsnow0731/05/2024 2:58 PM

ಚಾಮರಾಜನಗರ: ರೌಡಿಗಳಂತೆ ಸಾರ್ವಜನಿಕ ಸ್ಥಳದಲ್ಲಿ ಕೆಎಸ್​ಆರ್​ಟಿಸಿ ಬಸ್​ ನಿರ್ವಾಹಕ, ಪೇದೆಗಳಿಬ್ಬರು ಹೊಡೆದಾಡಿಕೊಂಡಿಕೊಂಡ ವಿಡಿಯೋ ವೈರಲ್‌ ಆಗಿದೆ. 

ಕೆಎಸ್​​ಆರ್​​ಟಿಸಿ ಬಸ್​ ಹಿಮವದ್ ಗೋಪಾಲಸ್ವಾಮಿ ಬೆಟ್ಟದಿಂದ ಗುಂಡ್ಲುಪೇಟೆಗೆ ಬರುತ್ತಿತ್ತು. ಈ ಬಸ್​ನಲ್ಲಿ ಮೈಸೂರಿನ ಪೊಲೀಸ್​ ಪೇದೆ ಕೊಟ್ರೇಶ್ ಐನಾಳ್ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ. ಈ ನಡುವೆ ಬಸ್​ನ ನಿರ್ವಾಹಕ ಲೋಕೇಶ್ ಅವರು ಪೊಲೀಸ್​ ಪೇದೆ ಕೊಟ್ರೇಶ್ ಐನಾಳ್ ಅವರಿಗೆ ಗೊತ್ತಿಲ್ಲದೆ ಎರಡು ಬಾರಿ ಟಿಕೆಟ್ ನೀಡಿದ್ದಾರೆ. ಇದನ್ನು ಪೊಲೀಸ್​ ಪೇದೆ ಕೊಟ್ರೇಶ್ ಐನಾಳ್ ಪ್ರಶ್ನಿಸಿದ್ದಾರೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಇಬ್ಬರೂ ಚಾಮರಾಜನಗರನಗರದ ಗುಂಡ್ಲುಪೇಟ್‌ ಬಸ್‌ ನಿಲ್ದಾಣದ ಬಳಿ ಬಂದಾಗ ಇಬ್ಬರು ಕೂಡ ರೌಡಿಗಳಂತೆ ನಾವು ಸಾರ್ವಜನಿಕರ ಕೆಲಸದಲ್ಲಿ ಇರುವುದನ್ನು ಮರೆತು ಮೈಕೈಗುದ್ದುಕೊಂಡಿದ್ದಾರೆ. ಈ ನಡುವೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದ್ದು, ಪೊಲೀಸರು ಸಂಧಾನ ಮಾಡಿ ಇಬ್ಬರನ್ನು ಕಳುಹಿಸಿಕೊಟ್ಟಿದ್ದಾರೆ ಎನ್ನಲಾಗಿದೆ.

https://kannadanewsnow.com/kannada/wp-content/uploads/2024/05/KSRTC-bus-conductor-constable-fight-like-rowdies-in-public-place-video-goes-viral.mp4
constable fight like rowdies in public place KSRTC bus conductor video goes viral ಪೇದೆ : ವಿಡಿಯೋ ವೈರಲ್‌ ರೌಡಿಗಳಂತೆ ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಂಡ ಕೆಎಸ್​ಆರ್​ಟಿಸಿ ಬಸ್​ ನಿರ್ವಾಹಕ
Share. Facebook Twitter LinkedIn WhatsApp Email

Related Posts

ಸದ್ಯಕ್ಕೆ ಕರ್ನಾಟಕದಲ್ಲಿ ‘ಸಿಎಂ ಬದಲಾವಣೆ’ ಇಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟ ಸಂದೇಶ

30/04/2026 2:36 PM2 Mins Read

ಭಾರತದ ‘ಐಸ್‌ಕ್ರೀಮ್ ರಾಜಧಾನಿ’ಯಾಗಿ ಹೊರಹೊಮ್ಮಿದ ಬೆಂಗಳೂರು! ತಣ್ಣಗಿನ ಆಹಾರಗಳಿಗೆ ನಗರದಲ್ಲಿ ಫುಲ್‌ ಡಿಮ್ಯಾಂಡ್‌

30/04/2026 2:27 PM3 Mins Read

ಬೆಂಗಳೂರಲ್ಲಿ ದುರಂತ: ಸಿಎಸ್ ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್- ಲೋಕಾಯುಕ್ತ ನ್ಯಾ.ಪಾಟೀಲ್‌ ಗುಡುಗು

30/04/2026 2:21 PM2 Mins Read
Recent News

ಸದ್ಯಕ್ಕೆ ಕರ್ನಾಟಕದಲ್ಲಿ ‘ಸಿಎಂ ಬದಲಾವಣೆ’ ಇಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟ ಸಂದೇಶ

30/04/2026 2:36 PM

ಭಾರತದ ‘ಐಸ್‌ಕ್ರೀಮ್ ರಾಜಧಾನಿ’ಯಾಗಿ ಹೊರಹೊಮ್ಮಿದ ಬೆಂಗಳೂರು! ತಣ್ಣಗಿನ ಆಹಾರಗಳಿಗೆ ನಗರದಲ್ಲಿ ಫುಲ್‌ ಡಿಮ್ಯಾಂಡ್‌

30/04/2026 2:27 PM

ಬೆಂಗಳೂರಲ್ಲಿ ದುರಂತ: ಸಿಎಸ್ ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್- ಲೋಕಾಯುಕ್ತ ನ್ಯಾ.ಪಾಟೀಲ್‌ ಗುಡುಗು

30/04/2026 2:21 PM

BREAKING : ‘ಇ-ಸಿಗರೇಟ್’ ಸೇವನೆ : `ರಿಯಾನ್ ಪರಾಗ್’ ಗೆ ಪಂದ್ಯದ ಸಂಭಾವನೆಯ ಶೇ.25 ರಷ್ಟು ದಂಡ |WATCH VIDEO

30/04/2026 2:09 PM
State News
KARNATAKA

ಸದ್ಯಕ್ಕೆ ಕರ್ನಾಟಕದಲ್ಲಿ ‘ಸಿಎಂ ಬದಲಾವಣೆ’ ಇಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟ ಸಂದೇಶ

By kannadanewsnow0930/04/2026 2:36 PM KARNATAKA 2 Mins Read

ಬೆಂಗಳೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಕುರಿತು ನಡೆಯುತ್ತಿರುವ ಊಹಾಪೋಹಗಳ ನಡುವೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಮಹತ್ವದ…

ಭಾರತದ ‘ಐಸ್‌ಕ್ರೀಮ್ ರಾಜಧಾನಿ’ಯಾಗಿ ಹೊರಹೊಮ್ಮಿದ ಬೆಂಗಳೂರು! ತಣ್ಣಗಿನ ಆಹಾರಗಳಿಗೆ ನಗರದಲ್ಲಿ ಫುಲ್‌ ಡಿಮ್ಯಾಂಡ್‌

30/04/2026 2:27 PM

ಬೆಂಗಳೂರಲ್ಲಿ ದುರಂತ: ಸಿಎಸ್ ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್- ಲೋಕಾಯುಕ್ತ ನ್ಯಾ.ಪಾಟೀಲ್‌ ಗುಡುಗು

30/04/2026 2:21 PM

BREAKING : ಬೀದರ್ ನಲ್ಲಿ ಬೈಕ್-ಕಾರಿನ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಮೂವರು ದುರ್ಮರಣ!

30/04/2026 2:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.