ಉತ್ತರಕನ್ನಡ : ರಾಜ್ಯದಲ್ಲಿ ಡಕೋಟಾ ಬಸ್ ಗಳು ಸಂಚರಿಸುತ್ತಿವೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಏಕೆಂದರೆ ಸಚಿವರ ಸೂಚನೆ ಬಳಿಕವು ಇಲಾಖೆ ಮೈ ಮರೆತಿದೆ. ಇದೀಗ ಕೆಎಸ್ಆರ್ಟಿಸಿ ಬಸ್ ಸ್ಟೇರಿಂಗ್ ತುಂಡಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಉತ್ತರ ಕನ್ನಡದ ಮುಂಡಗೋಡು ತಾಲೂಕಿನ ಮಳಗಿ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಹೌದು ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಸ್ಟೇರಿಂಗ್ ಕಟ್ ಆದ ಪರಿಣಾಮ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು … Continue reading ಉತ್ತರಕನ್ನಡದಲ್ಲಿ ಸ್ಟೇರಿಂಗ್ ಕಟ್ ಆಗಿ ವಿದ್ಯುತ್ ಕಂಬಕ್ಕೆ ಗುದ್ದಿದ ‘KSRTC’ ಬಸ್ : 60 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!
Copy and paste this URL into your WordPress site to embed
Copy and paste this code into your site to embed