ಹಾಸನದಲ್ಲಿ ಮರಕ್ಕೆ KSRTC ಬಸ್ ಡಿಕ್ಕಿಯಾಗಿ ಭೀಕರ ಅಪಘಾತ: 10ಕ್ಕೂ ಹೆಚ್ಚು ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ

ಹಾಸನ: ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪು ಮರಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾಗಿದೆ. ಈ ಭೀಕರ ಅಪಘಾತದಲ್ಲಿ ಬಸ್ಸಿನಲ್ಲಿದ್ದಂತ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಇವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂಬುದಾಗಿ ತಿಳಿದು ಬಂದಿದೆ. ಹಾಸನ ಜಿಲ್ಲೆಯ ಅರಸೀಕೆರೆಯ ಗೀಜಿಹಳ್ಳಿ ಬಳಿಯಲ್ಲಿ ಈ ಅಪಘಾತ ಸಂಭವಿಸಿದೆ. ಪುತ್ತೂರು ಡಿಪೋ ಬಸ್ ಮಡಿಕೇರಿ ಕಡೆಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಮರಕ್ಕೆ ಬಸ್ ಡಿಕ್ಕಿಯಾದ ರಭಸಕ್ಕೆ ಬಸ್ಸಿನ … Continue reading ಹಾಸನದಲ್ಲಿ ಮರಕ್ಕೆ KSRTC ಬಸ್ ಡಿಕ್ಕಿಯಾಗಿ ಭೀಕರ ಅಪಘಾತ: 10ಕ್ಕೂ ಹೆಚ್ಚು ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ