BREAKING NEWS: ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದಲ್ಲಿ KSRTC ಬಸ್ ಪಲ್ಟಿ, ಹಲವರಿಗೆ ಗಾಯ

ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿ ಕೆ ಎಸ್ ಆರ್ ಟಿ ಸಿ ಬಸ್ ಒಂದು ಪಲ್ಟಿಯಾಗಿರುವ ಘಟನೆ ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದ ಬಳಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಬಸ್ ಚಾಲಕನ ಕಾಲು ಮುರಿದ್ದರೇ, ಹಲವರು ಪ್ರಯಾಣಿಕರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ರಾಜ್ಯದ ಎಲ್ಲ ರಂಗಗಳಲ್ಲಿ ಕನ್ನಡ ಬಳಕೆಗೆ ಕಾನೂನು ರಚನೆ – CM ಬಸವರಾಜ ಬೊಮ್ಮಾಯಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಬಳಿಯ ಆನೆದಿಂಬದ ಬಳಿಯಲ್ಲಿ ಇಂದು ಕೆ ಎಸ್ ಆರ್ ಟಿ ಸಿ … Continue reading BREAKING NEWS: ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದಲ್ಲಿ KSRTC ಬಸ್ ಪಲ್ಟಿ, ಹಲವರಿಗೆ ಗಾಯ