KSRTC ಬಸ್ಸಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಬರೋಬ್ಬರಿ 6.21 ಲಕ್ಷ ದಂಡ ವಸೂಲಿ
ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದಂತ ಪ್ರಯಾಣಿಕರಿಗೆ ನಿಗಮವು ಬಿಗ್ ಶಾಕ್ ನೀಡಿದೆ. 3,851 ಮಂದಿಯಿಂದ ಬರೋಬ್ಬರಿ 6.21 ಲಕ್ಷ ದಂಡವನ್ನು ವಸೂಲಿ ಮಾಡಿದೆ. ಈ ಕುರಿತು ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಆಗಸ್ಟ್ -2024 ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43781 ವಾಹನಗಳನ್ನು ತನಿಖೆಗೊಳಪಡಿಸಿ … Continue reading KSRTC ಬಸ್ಸಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಬರೋಬ್ಬರಿ 6.21 ಲಕ್ಷ ದಂಡ ವಸೂಲಿ
Copy and paste this URL into your WordPress site to embed
Copy and paste this code into your site to embed