‘KSRTC ಪ್ರಯಾಣಿಕ’ರಿಗೆ ಗುಡ್ ನ್ಯೂಸ್ : ಇಂದಿನಿಂದ ಕರ್ನಾಟಕದಿಂದ ಕೇರಳಕ್ಕೆ ಸಾರಿಗೆ ಬಸ್ ಸಂಚಾರ ಪುನರಾರಂಭ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಕೊರೋನಾ ಕಾರಣದಿಂದಾಗಿ ಕರ್ನಾಟಕದಿಂದ ಕೇರಳ ರಾಜ್ಯಕ್ಕೆ ಸಾರಿಗೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಿತ್ತು. ಇದೀಗ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡ ಕಾರಣದಿಂದಾಗಿ, ರಾಜ್ಯದ ವಿವಿಧ ಜಿಲ್ಲೆಗಳಿಂದ ಕೇರಳ ರಾಜ್ಯಕ್ಕೆ ಇಂದಿನಿಂದ ಸಾರಿಗೆ ಬಸ್ ಸಂಚಾರವನ್ನು ಪುನರಾರಂಭಿಸಿದೆ. ಆದ್ರೇ ಕೇರಳದಿಂದ ಕರ್ನಾಟಕಕ್ಕೆ ಪ್ರಯಾಣಿಸುವಂತ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್, ಇಲ್ಲವೇ ಒಂದು ಡೋಸ್ ಕೊರೋನಾ ಲಸಿಕೆ ಪಡೆದಿರುವಂತ ರಿಪೋರ್ಟ್ ಕಡ್ಡಾಯವಾಗಿದೆ. ಸೆಲ್ಫಿ ತೆಗೆದುಕೊಳ್ಳುವಾಗ ಘೋರ ದುರಂತ : … Continue reading ‘KSRTC ಪ್ರಯಾಣಿಕ’ರಿಗೆ ಗುಡ್ ನ್ಯೂಸ್ : ಇಂದಿನಿಂದ ಕರ್ನಾಟಕದಿಂದ ಕೇರಳಕ್ಕೆ ಸಾರಿಗೆ ಬಸ್ ಸಂಚಾರ ಪುನರಾರಂಭ