BREAKING : KSRTC, BMTC ಬಸ್ ಸಂಚಾರ ಸಂಪೂರ್ಣ ಬಂದ್ : ಬಸ್ ಗಾಗಿ ಪ್ರಯಾಣಿಕರ ಪರದಾಟ, ಸರ್ಕಾರಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಗಳ ದರ್ಬಾರ್

ಬೆಂಗಳೂರು : ಇಂದು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೆ ಎಸ್ ಆರ್ ಟಿ ಸಿ ಹಾಗೂ ಬಿಎಂಟಿಸಿ ಬಸ್ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಸಾರಿಗೆ ನೌಕರರ ಮುಷ್ಕರದಿಂದಾಗಿ ಬಸ್ ಗಳಿಲ್ಲದೇ ಪ್ರಯಾಣಿಕರು ಪರದಾಡುವಂತ ಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಇದರ ಮಧ್ಯೆ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಖಾಸಗಿ ಬಸ್ ಗಳು ಹಾಜರಾಗಿದ್ದು, ಪ್ರಯಾಣಿಕರಿಗೆ ಒಂದಷ್ಟು ಸೇವೆ ಒದಗಿಸುತ್ತಿವೆ. ಗ್ರಾಹಕರೇ ಗಮನಿಸಿ : `ವಾಟ್ಸಾಪ್‌ ಮೂಲಕ HP, LPG, ಇಂಡೇನ್, ಭಾರತ್ ಗ್ಯಾಸ್ ಬುಕ್‌’ ಮಾಡೋದ್ಹೇಗೆ ಗೊತ್ತಾ? ಇಲ್ಲಿದೆ ವಿವರ … Continue reading BREAKING : KSRTC, BMTC ಬಸ್ ಸಂಚಾರ ಸಂಪೂರ್ಣ ಬಂದ್ : ಬಸ್ ಗಾಗಿ ಪ್ರಯಾಣಿಕರ ಪರದಾಟ, ಸರ್ಕಾರಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಗಳ ದರ್ಬಾರ್