BIGG NEWS : ‘ಸಾರಿಗೆ ನೌಕರರ ಮುಷ್ಕರದ ಎಫೆಕ್ಟ್’ : 2 ದಿನದಲ್ಲಿ ‘ಸಾರಿಗೆ ಇಲಾಖೆ’ಗೆ ಆದ ನಷ್ಟವೆಷ್ಟು ಗೊತ್ತಾ..?

ಬೆಂಗಳೂರು : ಆರನೇ ವೇತನಾ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಸಾರಿಗೆ ನೌಕರರ ಮುಷ್ಕರದಿಂದ ಸರ್ಕಾರ ಖಾಸಗಿ ಬಸ್ ಗಳ ಮೊರೆ ಹೋಗಿದೆ. ನೌಕರರ ಮುಷ್ಕರದಿಂದ ಸಾರಿಗೆ ಇಲಾಖೆಗೆ ಬರೋಬ್ಬರಿ 40  ಕೋಟಿ ರೂ. ನಷ್ಟವಾಗಿದೆ ಎನ್ನಲಾಗಿದೆ.ಸಾರಿಗೆ ನೌಕರರ ಮುಷ್ಕರ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಸ್ ಸಂಚಾರ ಇಲ್ಲದೇ ಪ್ರಯಾಣಿಕರು ಪರದಾಡುವಂತಾಗಿದೆ. ಸಾರಿಗೆ ನೌಕರರ ಪ್ರತಿಭಟನೆ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಮ್ … Continue reading BIGG NEWS : ‘ಸಾರಿಗೆ ನೌಕರರ ಮುಷ್ಕರದ ಎಫೆಕ್ಟ್’ : 2 ದಿನದಲ್ಲಿ ‘ಸಾರಿಗೆ ಇಲಾಖೆ’ಗೆ ಆದ ನಷ್ಟವೆಷ್ಟು ಗೊತ್ತಾ..?