ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ KSRTC ಬಸ್ಸುಗಳಿಗೆ ಪೂಜೆ ಸಲ್ಲಿಕೆ, ದಸರಾ ವಿಶೇಷ ಬಸ್ಸುಗಳಿಗೆ ಚಾಲನೆ

ಬೆಂಗಳೂರು: ಇಂದು ನಾಡ ಹಬ್ಬ ಮೈಸೂರು ದಸರಾ ಪ್ರಯುಕ್ತ ಪ್ರಯಾಣಿಕರ ಬೇಡಿಕೆಯಾನುಸಾರ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ಉದ್ದೇಶದಿಂದ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ದಸರಾ ವಿಶೇಷ ಕಾರ್ಯಾಚರಣೆ ಅಂಗವಾಗಿ ವಾಹನಗಳಿಗೆ ಪೂಜೆ ಸಲ್ಲಿಸುವ ಮುಖೇನ ದಸರಾ ವಿಶೇಷ ಬಸ್ಸುಗಳಿಗೆ ಚಾಲನೆ ನೀಡಲಾಯಿತು. ಮುಂದಿನ 10 ದಿನಗಳವರೆಗೆ ಮೈಸೂರು ರಸ್ತೆ ಬಸ್ ನಿಲ್ದಾಣದಲ್ಲಿ ದಸರಾ ಕ್ಯಾಂಪ್ ಇರಲಿದ್ದು, ಬೆಂಗಳೂರು ಕೇಂದ್ರೀಯ ವಿಭಾಗ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ವಿಭಾಗಗಳಿಂದ ಒಟ್ಟು 280 … Continue reading ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ KSRTC ಬಸ್ಸುಗಳಿಗೆ ಪೂಜೆ ಸಲ್ಲಿಕೆ, ದಸರಾ ವಿಶೇಷ ಬಸ್ಸುಗಳಿಗೆ ಚಾಲನೆ