BREAKING: ‘KSRTC’ ದರ್ಜೆ-03 ‘ತಾಂತ್ರಿಕ ಸಹಾಯಕ ಹುದ್ದೆ’ಯ ‘ಅಂತಿಮ ಆಯ್ಕೆ ಪಟ್ಟಿ’ ಪ್ರಕಟ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ದರ್ಜೆ-03 ತಾಂತ್ರಿಕ ಸಹಾಯಕ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇದೀಗ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತು ಕೆಎಸ್ಆರ್ ಟಿಸಿಯ ಆಯ್ಕೆ ಸಮಿತಿಯ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ತಾಂತ್ರಿಕ ಸಹಾಯಕ ಹುದ್ದೆಗೆ ಆಯ್ಕೆಗೊಂಡಿದ್ದ ಅಭ್ಯರ್ಥಿಗಳ ಸಂಭವನೀಯ ಆಯ್ಕೆ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿತ್ತು. ಅದಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ 12-01-2023ರವರೆಗೆ ಅವಕಾಶ ನೀಡಲಾಗಿತ್ತು ಎಂದಿದ್ದಾರೆ. ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ, … Continue reading BREAKING: ‘KSRTC’ ದರ್ಜೆ-03 ‘ತಾಂತ್ರಿಕ ಸಹಾಯಕ ಹುದ್ದೆ’ಯ ‘ಅಂತಿಮ ಆಯ್ಕೆ ಪಟ್ಟಿ’ ಪ್ರಕಟ
Copy and paste this URL into your WordPress site to embed
Copy and paste this code into your site to embed