ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ KSRTC ಶಾಕ್: ‘3,610 ಪ್ರಯಾಣಿಕ’ರಿಂದ ದಂಡ ವಸೂಲಿ
ಬೆಂಗಳೂರು: ರಾಜ್ಯದಲ್ಲಿ ಟಿಕೆಟ್ ಇಲ್ಲದೇ ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಸಿದಂತ ಪ್ರಯಾಣಿಕರಿಗೆ ಕೆ ಎಸ್ ಆರ್ ಟಿಸಿ ಬಿಗ್ ಶಾಕ್ ನೀಡಿದೆ. ಟಿಕೇಟ್ ಇಲ್ಲದೆ ಪ್ರಯಾಣಿಸಿದ 3610 ಪ್ರಯಾಣಿಕರಿಗೆ ದಂಡ ವಿಧಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿಸಿ ಮಾಹಿತಿ ನೀಡಿದ್ದು, ಜೂನ್ -2024 ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43126 ವಾಹನಗಳನ್ನು ತನಿಖೆಗೊಳಪಡಿಸಿ 3522 ಪ್ರಕರಣಗಳನ್ನು … Continue reading ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ KSRTC ಶಾಕ್: ‘3,610 ಪ್ರಯಾಣಿಕ’ರಿಂದ ದಂಡ ವಸೂಲಿ
Copy and paste this URL into your WordPress site to embed
Copy and paste this code into your site to embed