ಕೆಎಸ್‌ಆರ್‌ಟಿಸಿ ಭರ್ಜರಿ ತಪಾಸಣೆ: ಮಾರ್ಚ್ ತಿಂಗಳಲ್ಲೇ 4,265 ಟಿಕೆಟ್ ರಹಿತ ಪ್ರಯಾಣಿಕರಿಗೆ ದಂಡದ ಬಿಸಿ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ತನ್ನ ಆದಾಯ ಸೋರಿಕೆಯನ್ನು ತಡೆಗಟ್ಟಲು ತನಿಖಾ ಕಾರ್ಯವನ್ನು ಚುರುಕುಗೊಳಿಸಿದ್ದು, ಕೇವಲ ಮಾರ್ಚ್ ತಿಂಗಳಲ್ಲೇ ಸಾವಿರಾರು ಟಿಕೆಟ್ ರಹಿತ ಪ್ರಯಾಣಿಕರಿಂದ ಲಕ್ಷಾಂತರ ರೂಪಾಯಿ ದಂಡ ವಸೂಲಿ ಮಾಡಿದೆ. 42 ಸಾವಿರಕ್ಕೂ ಹೆಚ್ಚು ವಾಹನಗಳ ತಪಾಸಣೆ ಮಾರ್ಚ್-2026ರ ಮಾಹೆಯಲ್ಲಿ ನಿಗಮದ ವಿಶೇಷ ತನಿಖಾ ತಂಡಗಳು ರಾಜ್ಯಾದ್ಯಂತ ಸಂಚರಿಸುವ 42,395 ವಾಹನಗಳನ್ನು ತಪಾಸಣೆಗೊಳಪಡಿಸಿವೆ. ಈ ವೇಳೆ ಒಟ್ಟು 4,260 ಪ್ರಕರಣಗಳನ್ನು ಪತ್ತೆಹಚ್ಚಲಾಗಿದ್ದು, ನಿಯಮ ಮೀರಿ ಸಂಚರಿಸುತ್ತಿದ್ದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. … Continue reading ಕೆಎಸ್‌ಆರ್‌ಟಿಸಿ ಭರ್ಜರಿ ತಪಾಸಣೆ: ಮಾರ್ಚ್ ತಿಂಗಳಲ್ಲೇ 4,265 ಟಿಕೆಟ್ ರಹಿತ ಪ್ರಯಾಣಿಕರಿಗೆ ದಂಡದ ಬಿಸಿ!
Copy and paste this URL into your WordPress site to embed
Copy and paste this code into your site to embed