ಪಬ್ಲಿಕ್ ರಿಲೇಷನ್ಸ್ ಕೌನ್ಸಿಲ್ ಆಫ್ ಇಂಡಿಯಾದ ಉಪಾಧ್ಯಕ್ಷೆಯಾಗಿ ‘KSRTC CPRO ಡಾ.ಲತಾ ಟಿ.ಎಸ್’ ಪದಗ್ರಹಣ

ಬೆಂಗಳೂರು: ಪಬ್ಲಿಕ್ ರಿಲೇಷನ್ಸ್ ಕೌನ್ಸಿಲ್ ಆಫ್ ಇಂಡಿಯಾದ ನೂತನ ಉಪಾಧ್ಯಕ್ಷೆಯಾಗಿ ಕೆ ಎಸ್ ಆರ್ ಟಿ ಸಿಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಲತಾ.ಟಿಎಸ್ ಅವರು ಪದಗ್ರಹಣ ಮಾಡಿದರು. ಇಂದು ಪಿಆರ್‌ಸಿಐ (PRCI) ಪದಗ್ರಹಣ ಮತ್ತು ಹಸ್ತಾಂತರ ಸಮಾರಂಭ ನಡೆಯಿತು. ಪಬ್ಲಿಕ್ ರಿಲೇಷನ್ಸ್ ಕೌನ್ಸಿಲ್ ಆಫ್ ಇಂಡಿಯಾ (PRCI) ವತಿಯಿಂದ ಬೆಂಗಳೂರು ಜೆ.ಪಿ.ನಗರ ಸಾಂಸ್ಕೃತಿಕ ಸಂಘದಲ್ಲಿ ಪದಗ್ರಹಣ ಹಾಗೂ ಅಧಿಕಾರ ಹಸ್ತಾಂತರ ಸಮಾರಂಭದಲ್ಲಿ ಡಾ. ದೇವಾನಂದ ಗೋಪಾಲ್ (ಡಿಆರ್‌ಡಿಒ ಮಾಜಿ ವಿಜ್ಞಾನಿ) ಮುಖ್ಯ ಅತಿಥಿಯಾಗಿ ಎಂ.ಬಿ. ಜಯರಾಮ್ (ಚೇರ್ಮನ್ … Continue reading ಪಬ್ಲಿಕ್ ರಿಲೇಷನ್ಸ್ ಕೌನ್ಸಿಲ್ ಆಫ್ ಇಂಡಿಯಾದ ಉಪಾಧ್ಯಕ್ಷೆಯಾಗಿ ‘KSRTC CPRO ಡಾ.ಲತಾ ಟಿ.ಎಸ್’ ಪದಗ್ರಹಣ