KSRTC ಮುಡಿಗೇರಿದ ಮತ್ತೊಂದು ಕಿರೀಟ: ET HRWorld Employee Experience ರಾಷ್ಟ್ರೀಯ ಪ್ರಶಸ್ತಿ
ಬೆಂಗಳೂರು: ಕರ್ನಾಟಕದ ಹೆಮ್ಮೆಯ ಕೆಎಸ್ ಆರ್ ಟಿಸಿಗೆ ಮತ್ತೊಂದು ಕಿರೀಟ ಮುಡಿಗೇರಿದೆ. ಕೆಎಸ್‌ಆರ್‌ಟಿಸಿಗೆ ರಾಷ್ಟ್ರೀಯ ET HRWorld Employee Experience ಪ್ರಶಸ್ತಿ-2025 ಲಭಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಕೈಗೊಂಡಿರುವ ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳಿಗಾಗಿ ETHR World Employee Experience ಪ್ರಶಸ್ತಿ-2025 ರವರ ಅತ್ಯುತ್ತಮ ನೌಕರ ಅನುಭವ – ಸಾರ್ವಜನಿಕ ವಲಯ ಸಂಸ್ಥೆಗಳು (PSUs) ವರ್ಗದಲ್ಲಿ ಪುರಸ್ಕಾರ ದೊರಕಿದೆ. ಜುಲೈ.11ರಂದು ಈ ಪ್ರಶಸ್ತಿಯನ್ನು ಬೆಂಗಳೂರಿನ ಶೇರಟನ್ ಗ್ರಾಂಡ್ ಹೋಟೆಲ್ ನಲ್ಲಿ ನಡೆದಂತ ಸಮಾರಂಭದಲ್ಲಿ … Continue reading KSRTC ಮುಡಿಗೇರಿದ ಮತ್ತೊಂದು ಕಿರೀಟ: ET HRWorld Employee Experience ರಾಷ್ಟ್ರೀಯ ಪ್ರಶಸ್ತಿ
Copy and paste this URL into your WordPress site to embed
Copy and paste this code into your site to embed