BREAKING: ಕಿರುಕುಳಕ್ಕೆ ಬೇಸತ್ತು ಅಧಿಕಾರಿ ಎದುರೇ KSRTC ಚಾಲಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ: ಸ್ಥಿತಿ ಗಂಭೀರ

ಚಿಕ್ಕಮಗಳೂರು: ಅಧಿಕಾರಿ ನೀಡುತ್ತಿದ್ದಂತ ಕಿರುಕುಳಕ್ಕೆ ಬೇಸತ್ತು, ತನಗೆ ಕಿರುಕುಳ ನೀಡುತ್ತಿದ್ದಂತ ಅಧಿಕಾರಿಯ ಎದುರೇ ಕೆ ಎಸ್ ಆರ್ ಟಿ ಸಿ ಚಾಲಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ಕಡೂರು ಡಿಪೋದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಕೆಎಸ್ ಆರ್ ಟಿಸಿ ಡಿಪೋದಲ್ಲಿ ಚಾಲಕರಾಗಿ ಮಧು ಎಂಬುವರು ಕಾರ್ಯನಿರ್ವಹಿಸುತ್ತಿದ್ದರು. ಇವರಿಗೆ ಸಹಾಯಕ ಸಂಚಾರ ನಿರೀಕ್ಷಕ ಪುಟ್ಟಸ್ವಾಮಿ ಎಂಬುವರು ಕಿರುಕುಳ ನೀಡುತ್ತಿದ್ದರಂತೆ. ಈ ಕಾರಣಕ್ಕೆ ಬೇಸತ್ತ ಅವರು, ಇಂದು ಅವರ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. … Continue reading BREAKING: ಕಿರುಕುಳಕ್ಕೆ ಬೇಸತ್ತು ಅಧಿಕಾರಿ ಎದುರೇ KSRTC ಚಾಲಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ: ಸ್ಥಿತಿ ಗಂಭೀರ