ಸಾವಿನಲ್ಲೂ ಸಾರ್ಥಕತೆ ಮೆರೆದು ಪ್ರಯಾಣಿಕರ ಜೀವ ಉಳಿಸಿದ KSRTC ಚಾಲಕ: ಕಂಬನಿ ಮಿಡಿದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಚಾಲಕ ರಾಜೀವ್ ಬೀರಸಾಲ ಸಾವಿನಲ್ಲೂ ಮಾನವೀಯತೆ ಮೆರೆದು ಪ್ರಯಾಣಿಕರ ಜೀವ ಉಳಿಸಿದ್ದಾರೆ. ಇಂತಹ ಚಾಲಕನ ಸಾವಿಗೆ ಕಂಬನಿ ಮಿಡಿದಿರುವಂತ ರಾಮಲಿಂಗಾರೆಡ್ಡಿ, ಅವಲಂಬಿತರಿಗೆ ನೌಕರಿ, ಆರ್ಥಿಕ ನೆರವಿಗೆ ಸೂಚಿಸಿದ್ದಾರೆ. ಈ ಕುರಿತಂತೆ ಕೆ ಎಸ್ ಆರ್ ಟಿಸಿ ಮಾಹಿತಿ ನೀಡಿದ್ದು, ರಾಜೀವ್ ಬೀರಸಾಲ, ಚಾಲಕ- ಕಂ-ನಿರ್ವಾಹಕ ಬಿಲ್ಲೆ. ಸಂಖ್ಯೆ. 2469,ವಯಸ್ಸು-56 ವರ್ಷ, ಸೇವೆಗೆ ಸೇರಿದ ದಿನಾಂಕ: 23.02.2005, ಇವರು ಹರಿಹರ ಘಟಕದ ಅನುಸೂಚಿ ಸಂಖ್ಯೆ 47 BA (ರಾಜಹಂಸ )ಬೆಂಗಳೂರು … Continue reading ಸಾವಿನಲ್ಲೂ ಸಾರ್ಥಕತೆ ಮೆರೆದು ಪ್ರಯಾಣಿಕರ ಜೀವ ಉಳಿಸಿದ KSRTC ಚಾಲಕ: ಕಂಬನಿ ಮಿಡಿದ ಸಚಿವ ರಾಮಲಿಂಗಾರೆಡ್ಡಿ