‘KSRTC ಆರೋಗ್ಯ ಯೋಜನೆ’ಗೆ ಭರ್ಜರಿ ರೆಸ್ಪಾನ್ಸ್: 10 ದಿನಗಳಲ್ಲಿ ಚಿಕಿತ್ಸೆ ಪಡೆ ‘1,280 ಸಿಬ್ಬಂದಿ’ | KSRTC Arogya Scheme

ಬೆಂಗಳೂರು: ರಾಜ್ಯ ಸರ್ಕಾರದಿಂದ ಜಾರಿಗೆ ತಂದಿರುವಂತ ಕೆ ಎಸ್ ಆರ್ ಟಿಸಿ ಆರೋಗ್ಯ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಾರಿಗೊಂಡ 10 ದಿನಗಳಲ್ಲಿ ಬರೋಬ್ಬರಿ 1280 ಸಿಬ್ಬಂದಿಗಳು ಈ ಯೋಜನೆಯಡಿ ಚಿಕಿತ್ಸೆಯನ್ನು ಪಡೆದಿದ್ದಾರೆ. ಈ ಬಗ್ಗೆ ಕೆ ಎಸ್ ಆರ್ ಟಿ ಸಿ ಮಾಹಿತಿ ನೀಡಿದ್ದು, ಕೆ ಎಸ್ ಆರ್ ಟಿಸಿ ಆರೋಗ್ಯ ಯೋಜನೆ ಯು ಸಾರಿಗೆ ನೌಕರರ ದಶಕಗಳ ಬೇಡಿಕೆ. ಅದನ್ನು ಸಾಕಾರಗೊಳಿಸಲು ನಿಗಮವು ಕರ್ನಾಟಕ ರಾಜ್ಯಾದ್ಯಂತ ಇಂದಿನವರೆಗೆ 314 ಆಸ್ಪತ್ರೆಗಳೊಂದಿಗೆ ಒಡಂಬಂಡಿಕೆ ಮಾಡಿಕೊಂಡಿದೆ. ಈ ಯೋಜನೆಯು … Continue reading ‘KSRTC ಆರೋಗ್ಯ ಯೋಜನೆ’ಗೆ ಭರ್ಜರಿ ರೆಸ್ಪಾನ್ಸ್: 10 ದಿನಗಳಲ್ಲಿ ಚಿಕಿತ್ಸೆ ಪಡೆ ‘1,280 ಸಿಬ್ಬಂದಿ’ | KSRTC Arogya Scheme