ರಾಜ್ಯದ ‘ಶಾಲಾ-ಕಾಲೇಜು ವಿದ್ಯಾರ್ಥಿ’ಗಳೇ ಗಮನಿಸಿ: KSRTCಯಿಂದ ‘ವಿದ್ಯಾರ್ಥಿ ಬಸ್ ಪಾಸ್’ಗೆ ಅರ್ಜಿ ಆಹ್ವಾನ

ಬೆಂಗಳೂರು: ಇಂದಿನಿಂದ ಶಾಲಾ-ಕಾಲೇಜುಗಳು ಅಧಿಕೃತವಾಗಿ ಆರಂಭಗೊಂಡಿದ್ದಾವೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ವಿದ್ಯಾರ್ಥಿ ಬಸ್ ಪಾಸ್ ಒದಗಿಸೋ ಸಂಬಂಧ ಕೆ ಎಸ್ ಆರ್ ಟಿಸಿಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳುಪ್ರಾರಂಭವಾಗಿರುತ್ತವೆ. ಪ್ರಸಕ್ತ ಸಾಲಿನಲ್ಲಿ ಕರಾರಸಾ ನಿಗಮದ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕಿರುತ್ತದೆ. ಪ್ರಸಕ್ತ ವರ್ಷದಲ್ಲಿ … Continue reading ರಾಜ್ಯದ ‘ಶಾಲಾ-ಕಾಲೇಜು ವಿದ್ಯಾರ್ಥಿ’ಗಳೇ ಗಮನಿಸಿ: KSRTCಯಿಂದ ‘ವಿದ್ಯಾರ್ಥಿ ಬಸ್ ಪಾಸ್’ಗೆ ಅರ್ಜಿ ಆಹ್ವಾನ