ನೀವು ‘KSRTCಯ ವಿವಿಧ ಹುದ್ದೆಗಳ ನೇಮಕಾತಿ’ಗೆ ಅರ್ಜಿ ಸಲ್ಲಿಸಿದ್ದೀರಾ.? ಹಾಗಿದ್ದರೇ ತಪ್ಪದೇ ಈ ಸುದ್ದಿ ಓದಿ.!

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಅಲ್ಲದೇ ಈಗಾಗಲೇ ಸಹಾಯಕ ಸಂಚಾರ ನಿರೀಕ್ಷಕರ ಹುದ್ದೆಗೆ ನೇಮಕಾತಿ ಕೂಡ ಮಾಡಿಕೊಳ್ಳಲಾಗಿದೆ. ಹೀಗಿದ್ದೂ, ಹಲವು ಅಭ್ಯರ್ಥಿಗಳಿಂದ ನಿಗಮಕ್ಕೆ ಸಂಬಂಧಪಡದ ವ್ಯಕ್ತಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದಂತ ಅಭ್ಯರ್ಥಿಗಳಿಂದ ಹಣ ಪಡೆಯುತ್ತಿರುವುದಾಗಿ ತಿಳಿದು ಬಂದಿದೆಯಂತೆ. ಹೀಗಾಗಿ ಕೆ ಎಸ್ ಆರ್ ಟಿ ಸಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಎಚ್ಚರಿಕೆಯಿಂದ ಇರುವಂತೆ ಕೆಎಸ್ ಆರ್ ಟಿ ಸಿ ತಿಳಿಸಿದೆ. ಈ ಕುರಿತಂತೆ … Continue reading ನೀವು ‘KSRTCಯ ವಿವಿಧ ಹುದ್ದೆಗಳ ನೇಮಕಾತಿ’ಗೆ ಅರ್ಜಿ ಸಲ್ಲಿಸಿದ್ದೀರಾ.? ಹಾಗಿದ್ದರೇ ತಪ್ಪದೇ ಈ ಸುದ್ದಿ ಓದಿ.!