KSRTC ಕನ್ನಡ ಕ್ರಿಯಾ ಸಮಿತಿಯಿಂದ ಅದ್ಧೂರಿಯಾಗಿ ‘ಕನ್ನಡ ರಾಜ್ಯೋತ್ಸವ’ ಆಚರಣೆ: ಸಾಧಕರಿಗೆ ಸನ್ಮಾನ

ಬೆಂಗಳೂರು: ನಗರದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕನ್ನಡ ಕ್ರಿಯಾ ಸಮಿತಿಯಿಂದ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಕೆ ಎಸ್ ಆರ್ ಟಿ ಸಿ ಕನ್ನಡ ಕ್ರಿಯಾ ಸಮಿತಿಯಿಂದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಬೆಂಗಳೂರಿನ ಶಾಂತಿನಗರದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕನ್ನಡ ಕ್ರಿಯಾ ಸಮಿತಿ, ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭರಂಭ ನಡೆಯಿತು. ಕನ್ನಡ ಚಳುವಳಿಗಾರರು, ನಿರ್ಮಾಪಕ ಸಾ.ರಾ.ಗೋವಿಂದುರವರು, ಮುಖ್ಯ ಸಂಚಾರ … Continue reading KSRTC ಕನ್ನಡ ಕ್ರಿಯಾ ಸಮಿತಿಯಿಂದ ಅದ್ಧೂರಿಯಾಗಿ ‘ಕನ್ನಡ ರಾಜ್ಯೋತ್ಸವ’ ಆಚರಣೆ: ಸಾಧಕರಿಗೆ ಸನ್ಮಾನ