Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಸ್ಸಾಂನಲ್ಲಿ ‘ಹಿಮಂತ’ ಪರ್ವ-2: ಇಂದು ಎರಡನೇ ಬಾರಿಗೆ ಸಿಎಂ ಆಗಿ ಶರ್ಮಾ ಪ್ರಮಾಣ ವಚನ; ಪ್ರಧಾನಿ ಮೋದಿ ಸೇರಿದಂತೆ ದಿಗ್ಗಜರ ದಂಡು!

Alcohol price Hike : ಮದ್ಯ ಪ್ರಿಯರಿಗೆ ಶಾಕ್ : ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿ, ಈ ಬ್ರ್ಯಾಂಡ್ `ಎಣ್ಣೆ’ ಬೆಲೆ ಏರಿಕೆ

Rain Alert : ರಾಜ್ಯಾದ್ಯಂತ ಮುಂದಿನ 4-5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಬರಿಮಲೆ ಯಾತ್ರಾರ್ಥಿಗಳಿಗೆ `KSRTC’ಯಿಂದ ಗುಡ್ ನ್ಯೂಸ್ : ಬೆಂಗಳೂರು-ಕೇರಳದ ಪಂಪಾ ನಡುವೆ ವೋಲ್ವೋ ಬಸ್ ಸೇವೆ ಆರಂಭ.!
KARNATAKA

ಶಬರಿಮಲೆ ಯಾತ್ರಾರ್ಥಿಗಳಿಗೆ `KSRTC’ಯಿಂದ ಗುಡ್ ನ್ಯೂಸ್ : ಬೆಂಗಳೂರು-ಕೇರಳದ ಪಂಪಾ ನಡುವೆ ವೋಲ್ವೋ ಬಸ್ ಸೇವೆ ಆರಂಭ.!

By kannadanewsnow57

ಬೆಂಗಳೂರು : ಶಬರಿಮಲೆ ಯಾತ್ರಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಸಿಹಿಸುದ್ದಿ ನೀಡಿದ್ದು, ಕೆಎಸ್ಆರ್ಟಿಸಿಯು ಬೆಂಗಳೂರು ಮತ್ತು ಕೇರಳದ ಪಂಪಾ ನಡುವೆ ಐರಾವತ ವೋಲ್ವೊ ಬಸ್ ಸೇವೆ ಆರಂಭಿಸಿದೆ.

ಶಾಂತಿ ನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1.50ಕ್ಕೆ ವೋಲ್ವೊ ಬಸ್ ಹೊರಡಲಿದೆ. ಮೈಸೂರು ರಸ್ತೆ ಸ್ಯಾಟ್ಲೈಟ್ ಬಸ್ ನಿಲ್ದಾಣದಿಂದ 2.20ಕ್ಕೆ ಹೊರಟು ಸಂಜೆ 5.10ಕ್ಕೆ ಮೈಸೂರು ತಲುಪಲಿದೆ. ಮರುದಿನ ಬೆಳಗ್ಗೆ 6.45ಕ್ಕೆ ನಿಲಕ್ಕಲ್ ಬಸ್ ನಿಲ್ದಾಣವನ್ನು ತಲುಪಲಿದೆ.

ಹೋಗುವಾಗ ಪಂಪಾದಲ್ಲಿ ಇಳಿಯುವ ಅವಕಾಶ ನೀಡಲಾಗಿದ್ದು, ಬರುವಾಗ ನಿಲಕ್ಕಲ್ ಬಸ್ ನಿಲ್ದಾಣಕ್ಕೆ ಬರಬೇಕಾಗುತ್ತದೆ. ಪ್ರತಿದಿನ ಸಂಜೆ 6ಕ್ಕೆ ನಿಲಕ್ಕಲ್ನಿಂದ ವೋಲ್ವೊ ಬಸ್ ಹೊರಡಲಿದ್ದು, ಮರುದಿನ ಬೆಳಗ್ಗೆ 10ಕ್ಕೆ ಮೆಜೆಸ್ಟಿಕ್ ತಲುಪಲಿದೆ. ನಿಮ್ಮ ಹತ್ತಿರದ ಖಾಸಗಿ ಟಿಕೆಟ್ ಕೌಂಟರ್ಗಳಲ್ಲದೆ, ಬೆಂಗಳೂರು ಮತ್ತು ಕರ್ನಾಟಕದ ವಿವಿಧ ಬುಕ್ಕಿಂಗ್ ಕೌಂಟರ್ಗಳಲ್ಲಿ ಟಿಕೆಟ್ ಕಾಯ್ದಿರಿಸಬಹುದು. ವೆಬ್ಸೈಟ್ https://www.ksrtc.in/ ಟಿಕೆಟ್ ಬುಕ್ಕಿಂಗ್ ಮಾಡಬಹುದು.

ಶಬರಿಮಲೆ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿಯು ಬೆಂಗಳೂರು ಮತ್ತು ಕೇರಳದ ಪಂಪಾ ನಡುವೆ ಐರಾವತ ವೋಲ್ವೊ ಬಸ್‌ ಸೇವೆ ಆರಂಭಿಸಿದೆ.

ಶಾಂತಿ ನಗರ ಬಸ್‌ ನಿಲ್ದಾಣದಿಂದ ಮಧ್ಯಾಹ್ನ 1.50ಕ್ಕೆ ವೋಲ್ವೊ ಬಸ್‌ ಹೊರಡಲಿದೆ. ಮೈಸೂರು ರಸ್ತೆ ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣದಿಂದ 2.20ಕ್ಕೆ ಹೊರಟು ಸಂಜೆ 5.10ಕ್ಕೆ ಮೈಸೂರು ತಲುಪಲಿದೆ. ಮರುದಿನ… pic.twitter.com/6ncIA0RYOG

— DIPR Karnataka (@KarnatakaVarthe) December 3, 2024

KSRTC launches Volvo bus service between Bengaluru and Pampa in Kerala ಶಬರಿಮಲೆ ಯಾತ್ರಾರ್ಥಿಗಳಿಗೆ `KSRTC'ಯಿಂದ ಗುಡ್ ನ್ಯೂಸ್ : ಬೆಂಗಳೂರು-ಕೇರಳದ ಪಂಪಾ ನಡುವೆ ವೋಲ್ವೋ ಬಸ್ ಸೇವೆ ಆರಂಭ.!
Share. Facebook Twitter LinkedIn WhatsApp Email

Related Posts

Alcohol price Hike : ಮದ್ಯ ಪ್ರಿಯರಿಗೆ ಶಾಕ್ : ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿ, ಈ ಬ್ರ್ಯಾಂಡ್ `ಎಣ್ಣೆ’ ಬೆಲೆ ಏರಿಕೆ

1 Min Read

Rain Alert : ರಾಜ್ಯಾದ್ಯಂತ ಮುಂದಿನ 4-5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

1 Min Read

ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ

1 Min Read
Recent News

ಅಸ್ಸಾಂನಲ್ಲಿ ‘ಹಿಮಂತ’ ಪರ್ವ-2: ಇಂದು ಎರಡನೇ ಬಾರಿಗೆ ಸಿಎಂ ಆಗಿ ಶರ್ಮಾ ಪ್ರಮಾಣ ವಚನ; ಪ್ರಧಾನಿ ಮೋದಿ ಸೇರಿದಂತೆ ದಿಗ್ಗಜರ ದಂಡು!

Alcohol price Hike : ಮದ್ಯ ಪ್ರಿಯರಿಗೆ ಶಾಕ್ : ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿ, ಈ ಬ್ರ್ಯಾಂಡ್ `ಎಣ್ಣೆ’ ಬೆಲೆ ಏರಿಕೆ

Rain Alert : ರಾಜ್ಯಾದ್ಯಂತ ಮುಂದಿನ 4-5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಅಮೆರಿಕ-ಇರಾನ್ ಸಂಧಾನದ ನಡುವೆ ಪಾಕಿಸ್ತಾನದ ‘ಡಬಲ್ ಗೇಮ್’: ಇರಾನ್ ಗೂಢಚಾರಿ ವಿಮಾನಗಳಿಗೆ ರಹಸ್ಯ ಆಶ್ರಯ ನೀಡಿದ ಇಸ್ಲಾಮಾಬಾದ್!

State News
KARNATAKA

Alcohol price Hike : ಮದ್ಯ ಪ್ರಿಯರಿಗೆ ಶಾಕ್ : ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿ, ಈ ಬ್ರ್ಯಾಂಡ್ `ಎಣ್ಣೆ’ ಬೆಲೆ ಏರಿಕೆ

By kannadanewsnow57 KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಮದ್ಯದ ಮೇಲಿನ ತೆರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದಿದ್ದು, ಸೋಮವಾರದಿಂದ ಹೊಸ ಅಬಕಾರಿ ನೀತಿಯನ್ನು…

Rain Alert : ರಾಜ್ಯಾದ್ಯಂತ ಮುಂದಿನ 4-5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ

ರಾಜ್ಯದ ಜನತೆ ಗಮನಕ್ಕೆ : ಕರ್ನಾಟಕದ ಎಲ್ಲಾ ಜಿಲ್ಲೆಗಳ `SP’ಗಳ ದೂರವಾಣಿ ಸಂಖ್ಯೆ ಇಲ್ಲಿದೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.