ಮುಷ್ಕರ ನಿರತ ಸಾರಿಗೆ ನೌಕರರಿಗೆ ಸಿಹಿಸುದ್ದಿ : ಮಾರ್ಚ್ ತಿಂಗಳ ಸಂಬಳ ರಿಲೀಸ್ ಆಗುತ್ತೆ ಅಂದ KSRTC ಎಂಡಿ

ಬೆಂಗಳೂರು : ರಾಜ್ಯ ಸರ್ಕಾರದಿಂದ ಮುಷ್ಕರ ನಿರತರ ಮಾರ್ಚ್ ತಿಂಗಳ ವೇತನ ತಡೆ ಹಿಡಿಯಲು ನಿರ್ಧರಿಸಿದ್ದಾಗಿ ತಿಳಿದು ಬಂದಿತ್ತು. ಈ ಮೂಲಕ ಮುಷ್ಕರ ನಿರತ ಸಾರಿಗೆ ನೌಕರರಿಗೆ ಬಿಗ್ ಶಾಕ್ ಕೂಡ ನೀಡಿತ್ತು. ಆದ್ರೇ ಮಾರ್ಚ್ ತಿಂಗಳ ಸಂಬಂಳ ರಿಲೀಸ್ ಆಗುತ್ತೆ, ಆದ್ರೇ ಸ್ವಲ್ಪ ಲೇಟ್ ಆಗುತ್ತದೆ ಎಂಬುದಾಗಿ ಕೆಎಸ್ಆರ್ ಟಿ ಸಿ ಎಂಡಿ ಶಿವಯೋಗಿ ಕಳಸದ ತಿಳಿಸುವ ಮೂಲಕ ಸಿಹಿಸುದ್ದಿ ನೀಡಿದ್ದಾರೆ. BIG BREAKING NEWS : ‘ಖಾಸಗಿ ಬಸ್ ಮಾಲೀಕ’ರಿಗೆ ಮತ್ತೊಂದು ಗುಡ್ ನ್ಯೂಸ್ … Continue reading ಮುಷ್ಕರ ನಿರತ ಸಾರಿಗೆ ನೌಕರರಿಗೆ ಸಿಹಿಸುದ್ದಿ : ಮಾರ್ಚ್ ತಿಂಗಳ ಸಂಬಳ ರಿಲೀಸ್ ಆಗುತ್ತೆ ಅಂದ KSRTC ಎಂಡಿ