‘ತರಬೇತಿ ಮತ್ತು ಸಾಂಸ್ಥಿಕ ಅಭಿವೃದ್ಧಿ’ಯಲ್ಲಿ ಕೆಎಸ್‌ಆರ್‌ಟಿಸಿ ನಂ.1: ವಿಶ್ವ ಹೆಚ್.ಆರ್.ಡಿ ಕಾಂಗ್ರೆಸ್ ಪ್ರಶಸ್ತಿ ಮುಡಿಗೆ

ಬೆಂಗಳೂರು/ಕೊಚ್ಚಿನ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ಆರ್‌ಟಿಸಿ) ಕೇವಲ ಪ್ರಯಾಣಿಕರ ಸೇವೆಯಲ್ಲಿ ಮಾತ್ರವಲ್ಲದೆ, ತನ್ನ ಸಿಬ್ಬಂದಿಗಳ ಕಾರ್ಯದಕ್ಷತೆ ಹೆಚ್ಚಿಸುವ ‘ತರಬೇತಿ ಮತ್ತು ಸಾಂಸ್ಥಿಕ ಅಭಿವೃದ್ಧಿ’ (Training and Organisation Development) ವಿಭಾಗದಲ್ಲಿಯೂ ರಾಷ್ಟ್ರಮಟ್ಟದ ಗಮನ ಸೆಳೆದಿದೆ. ಪ್ರತಿಷ್ಠಿತ World HRD Congress ವತಿಯಿಂದ ನೀಡಲಾಗುವ ‘ಕೇರಳ ಲೀಡರ್ ಶಿಪ್ ಪ್ರಶಸ್ತಿ-2026’ ಅನ್ನು ಕೆಎಸ್‌ಆರ್‌ಟಿಸಿ ಮುಡಿಗೇರಿಸಿಕೊಂಡಿದೆ. ಮಾರ್ಚ್ 31ರಂದು ಕೇರಳದ ಕೊಚ್ಚಿನ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಈ ಗೌರವವನ್ನು ಪ್ರದಾನ ಮಾಡಲಾಯಿತು. ಸಾಧನೆಯ ಹಿಂದಿನ ಶಕ್ತಿ: ವೈವಿಧ್ಯಮಯ … Continue reading ‘ತರಬೇತಿ ಮತ್ತು ಸಾಂಸ್ಥಿಕ ಅಭಿವೃದ್ಧಿ’ಯಲ್ಲಿ ಕೆಎಸ್‌ಆರ್‌ಟಿಸಿ ನಂ.1: ವಿಶ್ವ ಹೆಚ್.ಆರ್.ಡಿ ಕಾಂಗ್ರೆಸ್ ಪ್ರಶಸ್ತಿ ಮುಡಿಗೆ