BREAKING: KSRTCಯಿಂದ ‘ಅಂತರ ನಿಗಮ ವರ್ಗಾವಣೆ ಪಟ್ಟಿ’ ಪ್ರಕಟ: ಜು.10ರವರೆಗೆ ‘ಆಕ್ಷೇಪಣೆ ಸಲ್ಲಿಕೆ’ಗೆ ಅವಕಾಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಅಂತರ ನಿಗಮ ವರ್ಗಾವಣೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದಂತ KSRTC ನೌಕರರ ಅರ್ಜಿಗಳನ್ನು ಪರಿಶೀಲಿಸಿದ ನಂತ್ರ, ಇಂದು ವರ್ಗಾವಣೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪಟ್ಟಿಗೆ ಆಕ್ಷೇಪಣೆಯನ್ನು ಸಲ್ಲಿಸೋದಕ್ಕೆ ಜುಲೈ.10ರವರೆಗೆ ಅವಕಾಶ ನೀಡಲಾಗಿದೆ. ಈ ಕುರಿತಂತೆ KSRTC ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ದಿನಾಂಕ: 05-07-2023 ರ ಬೆಳಿಗ್ಗೆ 11:00 ಗಂಟೆಯಿಂದ ಪ್ರಾರಂಭವಾಗಿದ್ದು, ದಿನಾಂಕ:31-12-2023 ರ ಸಂಜೆ 5:30 … Continue reading BREAKING: KSRTCಯಿಂದ ‘ಅಂತರ ನಿಗಮ ವರ್ಗಾವಣೆ ಪಟ್ಟಿ’ ಪ್ರಕಟ: ಜು.10ರವರೆಗೆ ‘ಆಕ್ಷೇಪಣೆ ಸಲ್ಲಿಕೆ’ಗೆ ಅವಕಾಶ
Copy and paste this URL into your WordPress site to embed
Copy and paste this code into your site to embed