Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗ್ರೇಟರ್ ಬೆಂಗಳೂರು ಜೆಡಿಎಸ್ ಸಮಾವೇಶಕ್ಕೆ ಬರದ ಸಿದ್ಧತೆ: ಮಹಿಳಾ ವಿಭಾಗದ ಸಭೆ ನಡೆಸಿದ ಹೆಚ್.ಎಂ.ರಮೇಶ್ ಗೌಡ

09/04/2026 9:44 PM

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಜ್ಜಾದ ಬೀದರ್: ಏ.11ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟನೆ

09/04/2026 9:38 PM

BREAKING: ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿ ಅಗ್ನಿ ಅವಘಡ

09/04/2026 9:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ: ‘KSRTC ತಾಂತ್ರಿಕ ಸಹಾಯಕ ಹುದ್ದೆ’ಯ ‘ಸಂಭವನೀಯ ಆಯ್ಕೆ ಪಟ್ಟಿ’ ಪ್ರಕಟ
KARNATAKA

ಗಮನಿಸಿ: ‘KSRTC ತಾಂತ್ರಿಕ ಸಹಾಯಕ ಹುದ್ದೆ’ಯ ‘ಸಂಭವನೀಯ ಆಯ್ಕೆ ಪಟ್ಟಿ’ ಪ್ರಕಟ

By kannadanewsnow0905/01/2024 6:32 PM

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಕರೆಯಲಾಗಿದ್ದಂತ ತಾಂತ್ರಿಕ ಸಹಾಯಕ ಹುದ್ದೆಯ ( KSRTC Post of Technical Assistant ) ನೇಮಕಾತಿಗೆ ಸಂಬಂಧಿಸಿದಂತೆ, ಇಂದು ಸಂಭವನೀಯ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.

ಈ ಕುರಿತಂತೆ ಕೆಎಸ್ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ತಾಂತ್ರಿಕ ಸಹಾಯಕ ಹುದ್ದೆಯ ಸಂಭವನೀಯ ಆಯ್ಕೆಪಟ್ಟಿಯನ್ನು ಹಾಗೂ ಕಟ್-ಆಫ್ ವಿವರಗಳನ್ನು ದಿನಾಂಕ:05-01-2024 ರಂದು ನಿಗಮದ ಕೇಂದ್ರ ಕಛೇರಿಯ ಸೂಚನಾ ಫಲಕದಲ್ಲಿ ಮತ್ತು ನಿಗಮದ ಅಧಿಕೃತ ವೆಬ್-ಸೈಟ್ ಆದ ksrtcjobs.com ನಲ್ಲಿ ಪ್ರಕಟಿಸಲಾಗಿದೆ ಅಂತ ತಿಳಿಸಿದೆ.

ಸದರಿ ಸಂಭವನೀಯ ಆಯ್ಕೆಪಟ್ಟಿಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ಆಯ್ಕೆಪಟ್ಟಿ ಪ್ರಕಟಿಸಿದ 07 ದಿನಗಳೊಳಗಾಗಿ ಪೂರಕ ದಾಖಲಾತಿಗಳೊಂದಿಗೆ ನೇರವಾಗಿ ಅಥವಾ ಅಂಚೆ ಮೂಲಕ ಉಪ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು (ನೇಮಕ), ಕರಾರಸಾ ನಿಗಮ, ಕೇಂದ್ರ ಕಛೇರಿ, ಶಾಂತಿನಗರ, ಬೆಂಗಳೂರು ಇವರಿಗೆ ಸಲ್ಲಿಸುವುದು ಹಾಗೂ ಇ-ಮೇಲ್ dycpmrct@ksrtc.org ಮೂಲಕವೂ ಕೂಡ ಸಲ್ಲಿಸಬಹುದಾಗಿದೆ ಎಂದು ಹೇಳಿದೆ.

ನಿಗದಿತ ದಿನಾಂಕದ ನಂತರ ಸ್ವೀಕರಿಸಲಾಗುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂಬುದನ್ನು ಅಭ್ಯರ್ಥಿಗಳ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದೆ.

BREAKING: ‘ಕರಸೇವಕ ಶ್ರೀಕಾಂತ್ ಪೂಜಾರಿ’ಗೆ ಜಾಮೀನು ಮಂಜೂರು

BREAKING: ‘ಡಿಸಿಎಂ ಡಿಕೆಶಿ’ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ಹೈಕೋರ್ಟ್ ‘ವಿಸ್ತೃತ ಪೀಠ’ಕ್ಕೆ ಪ್ರಕರಣ ವರ್ಗಾವಣೆ

Share. Facebook Twitter LinkedIn WhatsApp Email

Related Posts

ಗ್ರೇಟರ್ ಬೆಂಗಳೂರು ಜೆಡಿಎಸ್ ಸಮಾವೇಶಕ್ಕೆ ಬರದ ಸಿದ್ಧತೆ: ಮಹಿಳಾ ವಿಭಾಗದ ಸಭೆ ನಡೆಸಿದ ಹೆಚ್.ಎಂ.ರಮೇಶ್ ಗೌಡ

09/04/2026 9:44 PM2 Mins Read

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಜ್ಜಾದ ಬೀದರ್: ಏ.11ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟನೆ

09/04/2026 9:38 PM3 Mins Read

ಹೊಸದುರ್ಗದ ಕಬ್ಬಳ ಗ್ರಾಮದಲ್ಲಿ ಕತ್ತಿಕಲ್ಲಾಂಭ ದೇವಿಯ ಅದ್ದೂರಿ ರಥೋತ್ಸವ: ಭಕ್ತಿಭಾವದ ಸಿಡಿ ಉತ್ಸವಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು

09/04/2026 8:28 PM2 Mins Read
Recent News

ಗ್ರೇಟರ್ ಬೆಂಗಳೂರು ಜೆಡಿಎಸ್ ಸಮಾವೇಶಕ್ಕೆ ಬರದ ಸಿದ್ಧತೆ: ಮಹಿಳಾ ವಿಭಾಗದ ಸಭೆ ನಡೆಸಿದ ಹೆಚ್.ಎಂ.ರಮೇಶ್ ಗೌಡ

09/04/2026 9:44 PM

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಜ್ಜಾದ ಬೀದರ್: ಏ.11ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟನೆ

09/04/2026 9:38 PM

BREAKING: ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿ ಅಗ್ನಿ ಅವಘಡ

09/04/2026 9:07 PM

BREAKING: ಪಠ್ಯಪುಸ್ತಕಗಳಿಲ್ಲದಿದ್ದರೂ 7 ದಿನಗಳಲ್ಲಿ ತ್ರಿಭಾಷಾ ಸೂತ್ರ ಜಾರಿಗೆ ತರಲು ಸಿಬಿಎಸ್‌ಇ ಶಾಲೆಗಳಿಗೆ ಆದೇಶ

09/04/2026 9:01 PM
State News
KARNATAKA

ಗ್ರೇಟರ್ ಬೆಂಗಳೂರು ಜೆಡಿಎಸ್ ಸಮಾವೇಶಕ್ಕೆ ಬರದ ಸಿದ್ಧತೆ: ಮಹಿಳಾ ವಿಭಾಗದ ಸಭೆ ನಡೆಸಿದ ಹೆಚ್.ಎಂ.ರಮೇಶ್ ಗೌಡ

By kannadanewsnow0909/04/2026 9:44 PM KARNATAKA 2 Mins Read

ಬೆಂಗಳೂರು: ಈ ತಿಂಗಳ 11ರಂದು ನಗರದಲ್ಲಿ ನಡೆಯಲಿರುವ ಜೆಡಿಎಸ್ ಪಕ್ಷದ ಗ್ರೇಟರ್ ಬೆಂಗಳೂರು ಸಮಾವೇಶವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು…

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಜ್ಜಾದ ಬೀದರ್: ಏ.11ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟನೆ

09/04/2026 9:38 PM

ಹೊಸದುರ್ಗದ ಕಬ್ಬಳ ಗ್ರಾಮದಲ್ಲಿ ಕತ್ತಿಕಲ್ಲಾಂಭ ದೇವಿಯ ಅದ್ದೂರಿ ರಥೋತ್ಸವ: ಭಕ್ತಿಭಾವದ ಸಿಡಿ ಉತ್ಸವಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು

09/04/2026 8:28 PM

ಶಿವಮೊಗ್ಗ: ದ್ವಿತೀಯ ಪಿಯುಸಿಯಲ್ಲಿ ಸೊರಬದ ಉಳವಿಯ ಪ್ರಕಾಶ್ ಪುತ್ರ ಶಂಕರ್ 600ಕ್ಕೆ 542 ಅಂಕ

09/04/2026 8:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.