ಗಮನಿಸಿ: ‘KSRTC ತಾಂತ್ರಿಕ ಸಹಾಯಕ ಹುದ್ದೆ’ಯ ‘ಸಂಭವನೀಯ ಆಯ್ಕೆ ಪಟ್ಟಿ’ ಪ್ರಕಟ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಕರೆಯಲಾಗಿದ್ದಂತ ತಾಂತ್ರಿಕ ಸಹಾಯಕ ಹುದ್ದೆಯ ( KSRTC Post of Technical Assistant ) ನೇಮಕಾತಿಗೆ ಸಂಬಂಧಿಸಿದಂತೆ, ಇಂದು ಸಂಭವನೀಯ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಈ ಕುರಿತಂತೆ ಕೆಎಸ್ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ತಾಂತ್ರಿಕ ಸಹಾಯಕ ಹುದ್ದೆಯ ಸಂಭವನೀಯ ಆಯ್ಕೆಪಟ್ಟಿಯನ್ನು ಹಾಗೂ ಕಟ್-ಆಫ್ ವಿವರಗಳನ್ನು ದಿನಾಂಕ:05-01-2024 ರಂದು ನಿಗಮದ ಕೇಂದ್ರ ಕಛೇರಿಯ ಸೂಚನಾ ಫಲಕದಲ್ಲಿ ಮತ್ತು ನಿಗಮದ ಅಧಿಕೃತ ವೆಬ್-ಸೈಟ್ ಆದ ksrtcjobs.com ನಲ್ಲಿ ಪ್ರಕಟಿಸಲಾಗಿದೆ … Continue reading ಗಮನಿಸಿ: ‘KSRTC ತಾಂತ್ರಿಕ ಸಹಾಯಕ ಹುದ್ದೆ’ಯ ‘ಸಂಭವನೀಯ ಆಯ್ಕೆ ಪಟ್ಟಿ’ ಪ್ರಕಟ
Copy and paste this URL into your WordPress site to embed
Copy and paste this code into your site to embed