KSRTC ಪ್ರವಾಸಿ ತಾಣಗಳಿಗೆ ವಿಶೇಷ ಸಾರಿಗೆ ಸೌಲಭ್ಯ
ದಾವಣಗೆರೆ : ಆಗಸ್ಟ್ 17 ರಿಂದ ಪ್ರತಿ ಭಾನುವಾರ, ರಜಾದಿನಗಳಂದು ದಾವಣಗೆರೆಯಿಂದ ಜೋಗ-ಸಿಗಂದೂರು ಮತ್ತು ಅಂಜನಾದ್ರಿಬೆಟ್ಟ-ಹಂಪಿ-ತುಂಗಾಭದ್ರಾ ಡ್ಯಾಂ ಹಾಗೂ ಇಂಡಗುಂಜಿ-ಅಪ್ಸರಕೊಂಡ ವಾಟರ್ ಫಾಲ್ಸ್-ಇಕೋಬೀಚ್‍ಗೆ ದಾವಣಗೆರೆ ಕೆಎಸ್‍ಆರ್‍ಟಿಸಿಯಿಂದ ವಿಶೇಷ ಪ್ಯಾಕೇಜ್ ಸಾರಿಗೆ ವ್ಯವಸ್ಥೆ ಪ್ರಾರಂಭಿಸಲಾಗಿದೆ. ದಾವಣಗೆರೆ, ಸಿಂಗದೂರು, ಇಕ್ಕೇರಿಕೋಟೆ, ವರದಮೂಲ, ಜೋಗಫಾಲ್ಸ್,ಗೆ 2 ಬದಿ ಸೇರಿ ರೂ.600, ಮಕ್ಕಳಿಗೆ ರೂ.460, ಇರುತ್ತದೆ. ದಾವಣಗೆರೆ, ಅಂಜನಾದ್ರಿಬೆಟ್ಟ, ಹಂಪಿ, ತುಂಗಾಭದ್ರಾ ಡ್ಯಾಂಗೆ 2 ಬದಿ ಸೇರಿ ರೂ.500, ಮಕ್ಕಳಿಗೆ ರೂ.475 ಇರುತ್ತದೆ. ದಾವಣಗೆರೆಯಿಂದ ಹೊರಟು ಇಡಗುಂಜಿ, ಅಪ್ಸರಕೊಂಡ ವಾಟರ್ ಫಾಲ್ಸ್, ಇಕೋಬೀಚ್, … Continue reading KSRTC ಪ್ರವಾಸಿ ತಾಣಗಳಿಗೆ ವಿಶೇಷ ಸಾರಿಗೆ ಸೌಲಭ್ಯ
Copy and paste this URL into your WordPress site to embed
Copy and paste this code into your site to embed