Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಅಮೆರಿಕ-ಇರಾನ್ ಶಾಂತಿ ಒಪ್ಪಂದದ ಪೂರ್ಣ ಪಠ್ಯ ವಿಳಂಬಕ್ಕೆ ಪಾಕಿಸ್ತಾನವೇ ಕಾರಣ: ಜೆ.ಡಿ. ವ್ಯಾನ್ಸ್ ಸ್ಫೋಟಕ ಮಾಹಿತಿ ಬಹಿರಂಗ!

Watch Video: ನ್ಯೂಯಾರ್ಕ್ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ತಪ್ಪಿದ ಭಾರೀ ದುರಂತ; 16 ಪ್ರವಾಸಿಗರು ಕೊನೆಗೂ ಸೇಫ್

BREAKING: ಮಹಾರಾಷ್ಟ್ರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ನಾಲ್ವರು ಸಾವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ KSRTCಯಿಂದ 63ನೇ ಸಂಸ್ದಾಪನಾ ದಿನ ಆಚರಣೆ: ವಿವಿಧ ಕಾರ್ಯಕ್ರಮ ಆಯೋಜನೆ
KARNATAKA

ನಾಳೆ KSRTCಯಿಂದ 63ನೇ ಸಂಸ್ದಾಪನಾ ದಿನ ಆಚರಣೆ: ವಿವಿಧ ಕಾರ್ಯಕ್ರಮ ಆಯೋಜನೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ನಾಳೆ 63ನೇ ಸಂಸ್ಥಾಪನಾ ದಿನವನ್ನು ಆಚರಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಿಗಮ ಆಯೋಜಿಸಿದೆ.

ನಾಳಿನ ಕೆ ಎಸ್ ಆರ್ ಟಿ ಸಿ 63ನೇ ಸಂಸ್ಥಾಪನಾ ದಿನಾಚರಣೆಯನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಲಿದ್ದಾರೆ. ಕೆ ಎಸ್ ಆರ್ ಟಿಸಿಯ ಅಧ್ಯಕ್ಷರು ಹಾಗೂ ಶಾಸಕ ಎಸ್.ಆರ್ ಶ್ರೀನಿವಾಸ್ ಉಪಸ್ಥಿತರಿರಲಿದ್ದಾರೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಶಾಂತಿನಗರ ಕ್ಷೇತ್ರದ ಶಾಸಕ ಎನ್ ಎ ಹ್ಯಾರಿಸ್ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೆ ಎಸ್ ಆರ್ ಟಿಸಿ ಉಪಾಧ್ಯಕ್ಷರಾದಂತ ಮೊಹಮ್ಮದ್ ರಿಜ್ವಾನ್ ನವಾಬ್, ವಿಶೇಷ ಆಹ್ವಾನಿತರಾಗಿ ಸಾರಿಗೆ ಇಲಾಖೆಯ ಕಾರ್ಯದರ್ಶಿ ಡಾ.ಎನ್ ವಿ ಪ್ರಸಾದ್ ಭಾಗಿಯಾಗಲಿದ್ದಾರೆ.

ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮಗಳ ವಿವರ

  • ಮೊದಲ ಬಾರಿಗೆ ಪುನಶ್ಚೇತನಗೊಂಡ ಐರಾವತ ಕ್ಲಬ್ ಕ್ಲಾಸ್ ಬಸ್ಸುಗಳಿಗೆ ಚಾಲನೆ ದೊರೆಯಲಿದೆ.
  • ಅಪಘಾತದಲ್ಲಿ ಮೃತರ ಅವಲಂಬಿತ ಮೂವರಿಗೆ ಸಾರಿಗೆ ಸುರಕ್ಷಾ ವಿಮಾ ಯೋಜನೆಯಡಿ ತಲಾ 1 ಕೋಟಿ ರೂಪಾಯಿಗಳ ಚೆಕ್ ವಿತರಣೆ ಮಾಡಲಾಗುತ್ತದೆ.
  • ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದಾಗಿ ಮೃತರಾದಂತ 37 ಅವಲಂಬಿತರಿಗೆ ತಲಾ ರೂ.10 ಲಕ್ಷ ಚೆಕ್ ವಿತರಣೆ ಮಾಡಲಾಗುತ್ತದೆ.
  • ನಿಗಮದ ಆಂತರಿಕ ನಿಯತಕಾಲಿಕ ಸಾರಿಗೆ ಸಂಪದ ಹಾಗೂ ವಾಹನಗಳ ಪುನಶ್ಚೇತನ ಕೈಪಿಡಿ ಬಿಡುಗಡೆ ಮಾಡಲಾಗುತ್ತದೆ.
  • ಅನುಕಂಪದ ಆಧಾರದ ಮೇಲೆ ನೇಮಕಗೊಂಡ ಮೃತರಿಗೆ ಸ್ವಚ್ಚತಾಗಾರ ಹುದ್ದೆಗೆ 45 ಮೃತ ಅವಲಂಬಿತರಿಗೆ ನೇಮಕಾತಿ ಆದೇಶ ವಿತರಣೆ ಮಾಡಲಾಗುತ್ತದೆ.
  • ಅನುಕಂಪದ ಆಧಾರದ ಮೇಲೆ ನೇಮಕಗೊಂಡ ಮೃತರ ಅವಲಂಬಿತರಿಗೆ ಕೆ ಎಸ್ ಟಿ ಕಾನ್ಸ್ ಟೇಬಲ್ ಹುದ್ದೆಗೆ 103 ಮೃತ ಅವಲಂಬಿತರಿಗೆ ನೇಮಕಾತಿ ಆದೇಶ ವಿತರಿಸಲಾಗುತ್ತದೆ.
  • ಅನುಕಂಪದ ಆಧಾರದ ಮೇಲೆ ನೇಮಕಗೊಂಡ 4 ಮೃತ ಅವಲಂಬಿತರಿಗೆ ತಾಂತ್ರಿಕ ಸಹಾಯಕ ಹಾಗೂ ನಿರ್ವಾಹಕ ಹುದ್ದೆಗಳಿಗೆ ನೇಮಕಾತಿ ಆದೇಶ ವಿತರಿಸಲಾಗುತ್ತದೆ.
  • ಪ್ರಾದೇಶಿಕ ಕಾರ್ಯಾಗಾರಗಳಲ್ಲಿನ ಕ್ಯಾಂಟೀನ್ ನವೀಕರಣಕ್ಕೆ ನಗದು ಘೋಷಣೆಯಾಗಲಿದೆ.
  • ಕಳೆದ 22 ತಿಂಗಳುಗಳಲ್ಲಿ ಶೂನ್ಯ ಅಪಘಾತ ದಾಖಲಿಸಿದ ಪಾವಗಡ ಘಟಕ ಹಾಗೂ ಘಟಕ ವ್ಯವಸ್ಥಾಪಕರಿಗೆ ನಗದು ಪುರಸ್ಕಾರ ವಿತರಿಸಲಾಗುತ್ತದೆ.

ಕೋಳಿ ಮೊದಲಾ? ಮೊಟ್ಟೆ ಮೊದಲಾ? ವಿಜ್ಞಾನಿಗಳ ಉತ್ತರ ಹೀಗಿದೆ…!

Share. Facebook Twitter LinkedIn WhatsApp Email

Related Posts

dk shivakumar

ಬಿಡದಿ ಯೋಜನೆ ಕುಮಾರಸ್ವಾಮಿ ಅವರದ್ದೇ : ಸಿಎಂ ಡಿ.ಕೆ. ಶಿವಕುಮಾರ್

2 Mins Read

ಬೆಂಗಳೂರು ಜನತೆ ಗಮನಕ್ಕೆ; ಜೂನ್.22ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut in Bengaluru

2 Mins Read

ಕೃಷಿ ಅಧಿಕಾರಿ ಹುದ್ದೆಯ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಿಸಿದ ಕೆಇಎ!

1 Min Read
Recent News

​ಅಮೆರಿಕ-ಇರಾನ್ ಶಾಂತಿ ಒಪ್ಪಂದದ ಪೂರ್ಣ ಪಠ್ಯ ವಿಳಂಬಕ್ಕೆ ಪಾಕಿಸ್ತಾನವೇ ಕಾರಣ: ಜೆ.ಡಿ. ವ್ಯಾನ್ಸ್ ಸ್ಫೋಟಕ ಮಾಹಿತಿ ಬಹಿರಂಗ!

Watch Video: ನ್ಯೂಯಾರ್ಕ್ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ತಪ್ಪಿದ ಭಾರೀ ದುರಂತ; 16 ಪ್ರವಾಸಿಗರು ಕೊನೆಗೂ ಸೇಫ್

BREAKING: ಮಹಾರಾಷ್ಟ್ರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ನಾಲ್ವರು ಸಾವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

BREAKING: ​ಮಹಾರಾಷ್ಟ್ರದಲ್ಲಿ ಭೀಕರ ದುರಂತ: ಪ್ರಾರ್ಥನೆ ಸಲ್ಲಿಸುತ್ತಿದ್ದಾಗಲೇ ಕುಸಿದುಬಿದ್ದ ಹನುಮಾನ್ ದೇವಸ್ಥಾನದ ಮೇಲ್ಛಾವಣಿ! ಹಲವರಿಗೆ ಗಂಭೀರ ಗಾಯ

State News
dk shivakumar KARNATAKA

ಬಿಡದಿ ಯೋಜನೆ ಕುಮಾರಸ್ವಾಮಿ ಅವರದ್ದೇ : ಸಿಎಂ ಡಿ.ಕೆ. ಶಿವಕುಮಾರ್

By ಅವಿನಾಶ್‌ ಆರ್‌ ಭೀಮಸಂದ್ರ KARNATAKA 2 Mins Read

ಬೆಂಗಳೂರು: “ಬಿಡದಿಯ ರೈತರು ಮುಗ್ಧರು ಮತ್ತು ಒಳ್ಳೆಯವರು, ಆದರೆ ಅವರನ್ನು ದಾರಿ ತಪ್ಪಿಸಲಾಗುತ್ತಿದೆ. ಈ ಬಿಡದಿ ಯೋಜನೆಯ ಪಿತಾಮಹ ಕುಮಾರಸ್ವಾಮಿ…

ಬೆಂಗಳೂರು ಜನತೆ ಗಮನಕ್ಕೆ; ಜೂನ್.22ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut in Bengaluru

ಕೃಷಿ ಅಧಿಕಾರಿ ಹುದ್ದೆಯ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಿಸಿದ ಕೆಇಎ!

BREAKING: ಜುಲೈ.6ಕ್ಕೆ ಕರ್ನಾಟಕ ಸಿಇಟಿ ಸೀಟು ಹಂಚಿಕೆ ಅಣಕು ಫಲಿತಾಂಶ ಪ್ರಕಟ | Karnataka CET Results

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.