ಮೈಸೂರು ದಸರಾಗೆ KSRTCಯಿಂದ 2300ಕ್ಕೂ ಹೆಚ್ಚು ವಿಶೇಷ ಬಸ್ ಸೌಲಭ್ಯ: ಪ್ರವಾಸಿಗರಿಗೆ ಸ್ಪೆಷಲ್ ಪ್ಯಾಕೇಜ್ ಆರಂಭ
ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ವೀಕ್ಷಣೆಗೆ ಹೊರಟಂತವರಿಗೆ ಗುಡ್ ನ್ಯೂಸ್ ಎನ್ನುವಂತೆ ಕೆ ಎಸ್ ಆರ್ ಟಿ ಸಿಯಿಂದ 2,300ಕ್ಕೂ ಹೆಚ್ಚು ವಿಶೇಷ ಬಸ್ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಅಲ್ಲದೇ ಪ್ರವಾಸಿಗರಿಗೆ ಸ್ಪೆಷಲ್ ಪ್ಯಾಕೇಜ್ ಕೂಡ ಕಲ್ಪಿಸಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮೈಸೂರು ದಸರಾ-2025ನೇ ಸಾಲಿನ ದಸರಾ ಮಹೋತ್ಸವದ ಅಂಗವಾಗಿ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ … Continue reading ಮೈಸೂರು ದಸರಾಗೆ KSRTCಯಿಂದ 2300ಕ್ಕೂ ಹೆಚ್ಚು ವಿಶೇಷ ಬಸ್ ಸೌಲಭ್ಯ: ಪ್ರವಾಸಿಗರಿಗೆ ಸ್ಪೆಷಲ್ ಪ್ಯಾಕೇಜ್ ಆರಂಭ
Copy and paste this URL into your WordPress site to embed
Copy and paste this code into your site to embed