ಕೆಕೆಆರ್‌ಟಿಸಿಯಿಂದ ‘ಮಹಾಕುಂಭಮೇಳ’ಕ್ಕೆ ವಿಶೇಷ ಬಸ್ ಸೌಲಭ್ಯ

ಬಳ್ಳಾರಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವತಿಯಿಂದ ಉತ್ತರ ಪ್ರದೇಶ ರಾಜ್ಯದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಐತಿಹಾಸಿಕ ‘ಮಹಾಕುಂಭಮೇಳ’ ಕ್ಕೆ ಹೋಗುವ ಭಕ್ತಾಧಿಗಳ ಅನುಕೂಲಕ್ಕಾಗಿ ಸಾಂಧರ್ಬಿಕ ಒಪ್ಪಂದದ ಮೇರೆಗೆ ವಿಶೇಷ ಬಸ್ಸುಗಳನ್ನು ಒದಗಿಸಲಾಗುತ್ತಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‌ಬಾನ್ ಅವರು ತಿಳಿಸಿದ್ದಾರೆ. ಬಳ್ಳಾರಿ, ಮೋಕಾ, ಕುರುಗೋಡು, ಕಂಪ್ಲಿ, ಎಮ್ಮಿಗನೂರು, ಸಿರುಗುಪ್ಪ, ತೆಕ್ಕಲಕೋಟ, ಹಳೇಕೋಟೆ, ತೋರಣಗಲ್ಲು, ಸಂಡೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಉತ್ತರ ಪ್ರದೇಶ ರಾಜ್ಯದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಐತಿಹಾಸಿಕ ‘ಮಹಾಕುಂಭಮೇಳ’ ಹೋಗುವ … Continue reading ಕೆಕೆಆರ್‌ಟಿಸಿಯಿಂದ ‘ಮಹಾಕುಂಭಮೇಳ’ಕ್ಕೆ ವಿಶೇಷ ಬಸ್ ಸೌಲಭ್ಯ