‘ದೀಪಾವಳಿ ಹಬ್ಬ’ಕ್ಕೆ ಊರಿಗೆ ಹೋಗುವವರ ಗಮನಕ್ಕೆ: KSRTCಯಿಂದ ‘1500 ಹೆಚ್ಚುವರಿ ಬಸ್ ಸಂಚಾರ

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಊರಿಗೆ ತೆರಳುವಂತ ಪ್ರಯಾಣಿಕರ ಅನುಕೂಲಕ್ಕಾಗಿ, ಕೆ ಎಸ್ ಆರ್ ಟಿ ಸಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 1500 ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆ ( KSRTC Bus ) ಮಾಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ದಿನಾಂಕ:24.10.2022 ರಂದು ನರಕ ಚತುರ್ದಶಿ ಹಾಗೂ ದಿನಾಂಕ:26.10.2022 ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಕರಾರಸಾ ನಿಗಮ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 21.10.2022 ರಿಂದ 23.10.2022 ರವರೆಗೆ … Continue reading ‘ದೀಪಾವಳಿ ಹಬ್ಬ’ಕ್ಕೆ ಊರಿಗೆ ಹೋಗುವವರ ಗಮನಕ್ಕೆ: KSRTCಯಿಂದ ‘1500 ಹೆಚ್ಚುವರಿ ಬಸ್ ಸಂಚಾರ