ಬೆಂಗಳೂರು: ಕೆಎಸ್ ಆರ್ ಟಿಸಿ ಸಾರಿಗೆ ನೌಕರರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
BIGG NEWS: ಮೈಸೂರಿನಲ್ಲಿ ಬಸ್ ಡಿಪೋ ಬಳಿ ಅಧಿಕಾರಿ ಮೇಲೆ ಹಲ್ಲೆ ನಡೆಸಲು ಮಚ್ಚು ಹಿಡಿದ ಮಹಿಳೆ
ಅವರು ತಮ್ಮ ಬೇಡಿಕೆ ಈಡೇರಿಸಲು ವಿಫಲವಾದ ಸರ್ಕಾರದ ವಿರುದ್ಧ ಸಾರಿಗೆ ನೌಕರರು ಆಕ್ರೋಶ ಹೊರಹಾಕಿದ್ದಾರೆ. ಈ ಹಿಂದೆ ಕೂಡ ಬೇಡಿಕೆ ಈಡೇರಿಕೆಗಾಗಿ ನೌಕರರು ಪ್ರತಿಭಟನೆ ನಡೆಸಿದ್ದರು. ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ರಾಜ್ಯವ್ಯಾಪಿ ಮುಷ್ಕರ ಮಾಡಿದ್ದರು. ಆದ್ರೆ ಇದರಿಂದ ಫಲ ಸಿಗದ ಹಿನ್ನೆಲೆ ಅಧಿವೇಶನದ ಹೊಸ್ತಿಲಲ್ಲಿ, ಮತ್ತೆ ಹೋರಾಟಕ್ಕೆ ಸಾರಿಗೆ ನೌಕರರು ಸಜ್ಜಾಗಿದ್ದಾರೆ.
BIGG NEWS: ಮೈಸೂರಿನಲ್ಲಿ ಬಸ್ ಡಿಪೋ ಬಳಿ ಅಧಿಕಾರಿ ಮೇಲೆ ಹಲ್ಲೆ ನಡೆಸಲು ಮಚ್ಚು ಹಿಡಿದ ಮಹಿಳೆ
ವಿವಿಧ ಬೇಡಿಕೆ ಈಡೇರಿಸುವಂತೆ ನೌಕರರು ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿಯ ಚಳಿಗಾಲದ ಅಧಿವೇಶನದ ವೇಳೆ ನಾಲ್ಕು ನಿಗಮದ ಸಾವಿರಾರು ನೌಕರರು ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ.