KSRTCಯ ‘ಪಾರದರ್ಶಕ ನೇಮಕಾತಿ’ಗೆ ಪ್ರತಿಷ್ಠಿತ ರಾಷ್ಟ್ರೀಯ ‘ಸ್ಕಾಚ್’ ಪ್ರಶಸ್ತಿ ಗರಿ!
ನವದೆಹಲಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ತನ್ನ ಆಡಳಿತಾತ್ಮಕ ಸುಧಾರಣೆ ಮತ್ತು ತಂತ್ರಜ್ಞಾನ ಆಧಾರಿತ ಪಾರದರ್ಶಕ ನೇಮಕಾತಿ ಪ್ರಕ್ರಿಯೆಗಾಗಿ ಪ್ರತಿಷ್ಠಿತ ‘ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2026’ (SKOCH National Award-2026) ಅನ್ನು ಮುಡಿಗೇರಿಸಿಕೊಂಡಿದೆ. ಶನಿವಾರ (ಮಾರ್ಚ್ 28) ದೆಹಲಿಯ ಇಂಡಿಯಾ ಹ್ಯಾಬಿಟೇಟ್ ಸೆಂಟರ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಈ ಗೌರವವನ್ನು ಪ್ರದಾನ ಮಾಡಲಾಯಿತು. ಪ್ರಶಸ್ತಿಗೆ ಕಾರಣವಾದ ಪ್ರಮುಖ ಅಂಶಗಳು: ನಿಗಮವು ಜಾರಿಗೆ ತಂದಿರುವ “ಪಾರದರ್ಶಕ ನೇಮಕಾತಿ ಮತ್ತು ಪರಿಣಾಮಕಾರಿ ತರಬೇತಿ ಕಾರ್ಯಕ್ರಮ” ಈ ಪ್ರಶಸ್ತಿಗೆ ಆಯ್ಕೆಯಾಗಲು … Continue reading KSRTCಯ ‘ಪಾರದರ್ಶಕ ನೇಮಕಾತಿ’ಗೆ ಪ್ರತಿಷ್ಠಿತ ರಾಷ್ಟ್ರೀಯ ‘ಸ್ಕಾಚ್’ ಪ್ರಶಸ್ತಿ ಗರಿ!
Copy and paste this URL into your WordPress site to embed
Copy and paste this code into your site to embed