BREAKING: KSRTC ಚಾಲಕನ ಮೇಲೆ ಹಲ್ಲೆ ಮಾಡಿದ ಕೂಡ್ಲಿಗಿ ಪೊಲೀಸ್ ಠಾಣೆ ಹೆಡ್ ಕಾನ್ಸ್ ಸ್ಟೇಬಲ್ ಅಮಾನತು

ವಿಜಯನಗರ: ಜಿಲ್ಲೆಯ ಕೂಡ್ಲಿಗೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಸ್ಟೇಬಲ್ ಮಂಜುನಾಥ್ ಎಂಬುವರು ಕೆ ಎಸ್ ಆರ್ ಟಿ ಸಿ ಚಾಲಕನ ಮೇಲೆ ಹಲ್ಲೆ ಮಾಡಿದ್ದರು. ಈ ಸಂಬಂಧ ಅವರ ವಿರುದ್ಧ ಅವರೇ ಕಾರ್ಯನಿರ್ವಹಿಸುತ್ತಿದ್ದಂತ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಅಮಾನತುಗೊಳಿಸಿ ವಿಜಯನಗರ ಎಸ್ಪಿ ಆದೇಶಿಸಿದ್ದಾರೆ. ಇಂದು ಆದೇಶ ಹೊರಡಿಸಿರುವಂತ ವಿಜಯನಗರ ಪೊಲೀಸ್ ಅಧೀಕ್ಷಕರು, ಕೂಡ್ಲಿಗಿ ಪೊಲೀಸ್ ಠಾಣೆ, ವಿಜಯನಗರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ .ಮಂಜುನಾಥ, ಸಿಹೆಚ್‌ಸಿ-136 ಆದ ನೀವು ಶಿಸ್ತು … Continue reading BREAKING: KSRTC ಚಾಲಕನ ಮೇಲೆ ಹಲ್ಲೆ ಮಾಡಿದ ಕೂಡ್ಲಿಗಿ ಪೊಲೀಸ್ ಠಾಣೆ ಹೆಡ್ ಕಾನ್ಸ್ ಸ್ಟೇಬಲ್ ಅಮಾನತು