BIGG NEWS : ʼಕುಕ್ಕೆ ಸುಬ್ರಹ್ಮಣ್ಯದ ಚಂಪಾಷಷ್ಠಿʼ ಜಾತ್ರಾ ಮಹೋತ್ಸವ : ಮೊದಲ ಬಾರಿಗೆ ವ್ಯಾಪಾರದಿಂದ ʼದೂರ ಉಳಿದ ಮುಸ್ಲಿಂ ವ್ಯಾಪಾರಿʼಗಳು

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದ ಚಂಪಾಷಷ್ಠಿ ಉತ್ಸವಕ್ಕೆ ಈ ಬಾರಿ ಧರ್ಮ ದಂಗಲ್‌ನ ಕರಿನೆರಳು ಬಿದ್ದಿದೆ. ಹಲವಾರು ವರ್ಷಗಳಿಂದ ಜಾತ್ರೆಯಲ್ಲಿ ವ್ಯಾಪಾರ ಮಾಡುತ್ತಿದ್ದ ಮುಸ್ಲಿಮರಿಗೆ ಈ ಬಾರಿ ಹಿಂದೂ ಸಂಘಟನೆಗಳು ಬಹಿಷ್ಕಾರ ಹಾಕಿದ್ದು, ಹೀಗಾಗಿ ಮುಸ್ಲಿಮರು ಜಾತ್ರೆಯ ವ್ಯಾಪಾರಕ್ಕೆ ಬಾರದೆ ಧರ್ಮ ದಂಗಲ್‌ನ ಆತಂಕದಲ್ಲಿದ್ದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಂಘರ್ಷವಿಲ್ಲದೇ ಜಾತ್ರೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ ಬೆಂಗಳೂರಿನಲ್ಲಿ ಬೈಕ್ ಗೆ ಬಿಎಂಟಿಸಿ ಬಸ್ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಸಾವು ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ … Continue reading BIGG NEWS : ʼಕುಕ್ಕೆ ಸುಬ್ರಹ್ಮಣ್ಯದ ಚಂಪಾಷಷ್ಠಿʼ ಜಾತ್ರಾ ಮಹೋತ್ಸವ : ಮೊದಲ ಬಾರಿಗೆ ವ್ಯಾಪಾರದಿಂದ ʼದೂರ ಉಳಿದ ಮುಸ್ಲಿಂ ವ್ಯಾಪಾರಿʼಗಳು