ಕರಾವಳಿಯಲ್ಲಿ ‘ಧರ್ಮ ದಂಗಲ್’ : ಕುಕ್ಕೆ ಷಷ್ಠಿ ಮಹೋತ್ಸವದಲ್ಲಿ ಹಿಂದೂಯೇತರರ ವ್ಯಾಪಾರಕ್ಕೆ ನಿಷೇಧ
ಮಂಗಳೂರು : ಮಂಗಳೂರು ಸ್ಪೋಟ ಘಟನೆ ಬಳಿಕ ರಾಜ್ಯದ ಕರಾವಳಿಯಲ್ಲಿ ಮತ್ತೆ ಧರ್ಮ ದಂಗಲ್ ಆರಂಭವಾಗಿದೆ. ಈ ಬಾರಿ ಕುಕ್ಕೆ ಸುಬ್ರಮಣ್ಯದ ಷಷ್ಠಿ ಮಹೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಡೆಸದಂತೆ ನಿಷೇಧ ಹೇರಬೇಕೆಂದು ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ. ಈ ಬಾರಿ ಷಷ್ಟಿ ಮಹೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಡೆಸದಂತೆ ನಿಷೇಧ ಹೇರಬೇಕೆಂದು ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ. ಅಲ್ಲದೇ ಹಿಂದೂ ಸಂಘಟನೆಯ ಮುಖಂಡ ಹರಿಪ್ರಸಾದ್ ಎಂಬವರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದು , ಕ್ಷೇತ್ರದ ಪಾವಿರ್ತ್ಯತೆ ಕಾಪಾಡಬೇಕೆಂದು … Continue reading ಕರಾವಳಿಯಲ್ಲಿ ‘ಧರ್ಮ ದಂಗಲ್’ : ಕುಕ್ಕೆ ಷಷ್ಠಿ ಮಹೋತ್ಸವದಲ್ಲಿ ಹಿಂದೂಯೇತರರ ವ್ಯಾಪಾರಕ್ಕೆ ನಿಷೇಧ
Copy and paste this URL into your WordPress site to embed
Copy and paste this code into your site to embed