ಸುಭಾಷಿತ :

Tuesday, January 28 , 2020 2:09 PM

ಜಾದವ್ ಪ್ರಕರಣದಲ್ಲಿ ಭಾರತದೊಂದಿಗೆ ಯಾವುದೇ ಒಪ್ಪಂದವಿಲ್ಲ ಎಂದ ಪಾಕ್


Friday, November 15th, 2019 7:18 am

ಇಸ್ಲಾಮಾಬಾದ್ : ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆ ಎದುರಿಸುತ್ತಿರುವ ಕುಲಭೂಷನ್ ಜಾಧವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದೊಂದಿಗೆ ಯಾವುದೇ ರೀತಿ ಒಪ್ಪಂದವಿಲ್ಲ ಎಂದು ಪಾಕಿಸ್ತಾನ ಸರ್ಕಾರ ಸ್ಪಷ್ಟ ಪಡಿಸಿದೆ.

ಜಾಧವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಜೆ ನಿರ್ಧಾರವನ್ನು ಜಾರಿಗೊಳಿಸುವುದಕ್ಕೆ ತನ್ನ ಸಂವಿಧಾನದ ಪ್ರಕಾರವಾಗಿಯೇ ಕ್ರಮ ಕೈಗೊಳ್ಳಲಾಗುವುದು ಎಂದು ಪಾಕಿಸ್ತಾನ ಸ್ಪಷ್ಟನೆ ನೀಡಿದೆ.

ಜಾಧವ್ ಪ್ರಕರಣವನ್ನು ಮರುಪರಿಶೀಲನೆ ಮಾಡಲು ಪಾಕಿಸ್ತಾನ ಕಾನೂನಿನ ಬೇರೆ ಬೇರೆ ಆಯ್ಕೆಗಳನ್ನು ಪರಿಗಣಿಸುತ್ತಿದೆ ಎಂದು ಪಾಕಿಸ್ತಾನದ ಸೇನೆ ಹೇಳಿತ್ತು. ಈ ಬೆನ್ನಲ್ಲೇ ಪಾಕ್ ನ ವಿದೇಶಾಂಗ ವಕ್ತಾರ ಮೊಹಮ್ಮದ್ ಫೈಸಲ್ ಸ್ಪಷ್ಟನೆ ನೀಡಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Bollywood
Birthday Wishes
BELIEVE IT OR NOT
Astrology
Cricket Score
Poll Questions