ಕುಮಾರಸ್ವಾಮಿ ಅವರನ್ನು ಮುಗಿಸಲು ಸಾಧ್ಯವಿಲ್ಲ: ಹೆಚ್.ಡಿ.ದೇವೇಗೌಡರ ಗುಡುಗು
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು, ಜೆಡಿಎಸ್ ಪಕ್ಷವನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ. ಯಾವುದೇ ಕಾರಣಕ್ಕೂ ಅದರ ಕನಸು ಈಡೇರುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಗುಡುಗಿದರು. ಜೆಡಿಎಸ್ ಪಕ್ಷದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು; ನಮ್ಮದು ಸಮರ್ಥ ನಾಯಕರ, ಸಮರ್ಥ ಕಾರ್ಯಕರ್ತರ ಪಕ್ಷ. ನಮ್ಮ ಪಕ್ಷವನ್ನು ಬೇರೆಯವರು ಮುಗಿಸುವುದು ಅಸಾಧ್ಯ. ಮಾರ್ಚ್ ತಿಂಗಳಿಂದ ನಾನು ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇನೆ, ಕಾರ್ಯಕರ್ತರ ಮನೆಗಳಲ್ಲಿಯೇ ವಾಸ್ತವ್ಯ ಹೂಡಿ ಪಕ್ಷ ಕಟ್ಟುತ್ತೇನೆ. ಸದಸ್ಯತ್ವ ಅಭಿಯಾನವನ್ನು ನೀವು ಮುಂದುವರಿಸಿ ಎಂದು … Continue reading ಕುಮಾರಸ್ವಾಮಿ ಅವರನ್ನು ಮುಗಿಸಲು ಸಾಧ್ಯವಿಲ್ಲ: ಹೆಚ್.ಡಿ.ದೇವೇಗೌಡರ ಗುಡುಗು
Copy and paste this URL into your WordPress site to embed
Copy and paste this code into your site to embed