ಕುಮಾರಸ್ವಾಮಿ ಅವರು ಜೆಡಿಎಸ್ ಅನ್ನು ಬಿಜೆಪಿಯಲ್ಲಿ ಬಹುತೇಕ ವಿಲೀನ ಮಾಡಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷವನ್ನು ಬಿಜೆಪಿಯಲ್ಲಿ ಬಹುತೇಕ ವಿಲೀನ ಮಾಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಇಂದು ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದಂತ ಅವರು, ಇದು ಅವರ ಪಕ್ಷದ ವಿಚಾರ, ಅವರು ಏನಾದರೂ ಮಾಡಿಕೊಳ್ಳಲಿ. ನಮಗೂ ಅದಕ್ಕೂ ಸಂಬಂಧವಿಲ್ಲ. ಅವರು ಯಾವ ಬಣ್ಣದ ಶಾಲನ್ನಾದರೂ ಧರಿಸಲಿ. ಬಿಜೆಪಿಗೆ ಮಂಡ್ಯದಲ್ಲಿ ರಾಜಕೀಯ ನೆಲೆ ಇಲ್ಲ. ಅಲ್ಲಿ ನೆಲೆ ಕಂಡುಕೊಳ್ಳಲು ಇವರಿಬ್ಬರಲ್ಲಿ ಯಾರು ಯಾರನ್ನು ನುಂಗುತ್ತಾರೋ ಗೊತ್ತಿಲ್ಲ ಎಂದು ಕಿಡಿಕಾರಿದರು. ಮಂಡ್ಯದಲ್ಲಿ ಕೋಮು … Continue reading ಕುಮಾರಸ್ವಾಮಿ ಅವರು ಜೆಡಿಎಸ್ ಅನ್ನು ಬಿಜೆಪಿಯಲ್ಲಿ ಬಹುತೇಕ ವಿಲೀನ ಮಾಡಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್