ಕುಮಾರಸ್ವಾಮಿ ನೀನು ಕೇವಲ ಹಿಟ್ ಅಂಡ್ ರನ್, ಬ್ಲಾಕ್ ಮೇಲರ್: ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿ

ಚನ್ನಪಟ್ಟಣ: ಕುಮಾರಸ್ವಾಮಿ ನೀನು ಕೇವಲ ಹಿಟ್ ಅಂಡ್ ರನ್. ನೀನು ಬ್ಲಾಕ್ ಮೇಲ್ ಕುಮಾರಸ್ವಾಮಿ. ಎಲ್ಲರನ್ನು ಹೆದರಿಸಿದಂತೆ ಬಿಜೆಪಿಯವರನ್ನು ಹೆದರಿಸಲು ಹೋದೆ. ಪಾದಯಾತ್ರೆ ವಿಚಾರವಾಗಿ ಜಿ.ಟಿ ದೇವೆಗೌಡರ ಕೈಯಲ್ಲಿ ಒಂದು ಹೇಳಿಕೆ ಕೊಡಿಸಿದೆ ಎಂಬುದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಚನ್ನಪಟ್ಟಣದಲ್ಲಿ ಭಾನುವಾರ ನಡೆದ ಜನಾಂದೋಲನ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಶಿವಕುಮಾರ್ ಅವರು, “ನನ್ನ ಅಧ್ಯಕ್ಷತೆಯಲ್ಲಿ ನನ್ನ ಪಕ್ಷಕ್ಕೆ 136 ಸೀಟು ಬಂದಿದೆ. ನಿನ್ನ ಅಧ್ಯಕ್ಷತೆಯಲ್ಲಿ ನಿನ್ನ ಪಕ್ಷಕ್ಕೆ 19 ಸೀಟು … Continue reading ಕುಮಾರಸ್ವಾಮಿ ನೀನು ಕೇವಲ ಹಿಟ್ ಅಂಡ್ ರನ್, ಬ್ಲಾಕ್ ಮೇಲರ್: ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿ