‘ಕುಮಾರಸ್ವಾಮಿ’ ಈಗ ‘ಬಿಜೆಪಿ ವಕ್ತಾರ’ರು – ಸಿಎಂ ಸಿದ್ಧರಾಮಯ್ಯ ಕಿಡಿ

ತುಮಕೂರು : ಮಂಡ್ಯದ ಕೆರಗೋಡು ಗ್ರಾಮದಲ್ಲಿ ಭಗವಾಧ್ವಜ ಹಾರಿಸಿದ್ದರ ಪರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಪ್ರತಿಭಟನೆ ಮಾಡಲು ಹೋಗುತ್ತಾರೆ ಎಂದರೆ ಇದು ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಹಾಗೂ ಪ್ರಚೋದನೆ ನೀಡಲು ಮಾಡುತ್ತಿರುವ ರಾಜಕೀಯ ಕುತಂತ್ರ. ಇದರಲ್ಲಿ ಸರ್ಕಾರದ ವೈಫಲ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರಧ್ವಜ ಅಥವಾ ಕನ್ನಡ ಧ್ವಜ ಹಾರಿಸುತ್ತೇವೆ, ಯಾವುದೇ ಧರ್ಮದ ಧ್ವಜವನ್ನು ಹಾಕುವುದಿಲ್ಲ ಎಂದು ಹೇಳಿ ಅದನ್ನು ಉಲ್ಲಂಘಿಸಿ ಭಗವಾಧ್ವಜವನ್ನು ಹಾರಿಸಿದ್ದಾರೆ. ಅವರೇ … Continue reading ‘ಕುಮಾರಸ್ವಾಮಿ’ ಈಗ ‘ಬಿಜೆಪಿ ವಕ್ತಾರ’ರು – ಸಿಎಂ ಸಿದ್ಧರಾಮಯ್ಯ ಕಿಡಿ