Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್ ವಿರುದ್ಧ ಅಮೆರಿಕದ ಸಮರ ಸಾರಥ್ಯ: ಶ್ವೇತಭವನದಿಂದ ರಾಷ್ಟ್ರವನ್ನುದ್ದೇಶಿಸಿ ಟ್ರಂಪ್ ಭಾಷಣ!

02/04/2026 8:32 AM

Shocking: ಬೇಸಿಗೆಯಲ್ಲಿ ಹೃದಯಾಘಾತದ ಅಪಾಯ ಹೆಚ್ಚು! ತಜ್ಞ ವೈದ್ಯರು ನೀಡಿದ ಆತಂಕಕಾರಿ ಕಾರಣಗಳಿವು!

02/04/2026 8:18 AM

ಪತಿ ನಿಧನದ ನಂತರವೂ ಸೊಸೆಗೆ ಜೀವನಾಂಶ ನೀಡಬೇಕು ಮಾವ: ವಿಧವೆಯರ ಪರವಾಗಿ ಅಲಹಾಬಾದ್ ಹೈಕೋರ್ಟ್ ಐತಿಹಾಸಿಕ ತೀರ್ಪು!

02/04/2026 8:09 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಕುಮಾರಸ್ವಾಮಿ’ಯವರೇ ನಿಮ್ಮ ‘ಪೆನ್ ಡ್ರೈವ್‌’ನಲ್ಲಿನ ರಹಸ್ಯ ಈಗ ಹೊರಬಂದಿದೆಯೇ?- ಕಾಂಗ್ರೆಸ್ ಪ್ರಶ್ನೆ
KARNATAKA

‘ಕುಮಾರಸ್ವಾಮಿ’ಯವರೇ ನಿಮ್ಮ ‘ಪೆನ್ ಡ್ರೈವ್‌’ನಲ್ಲಿನ ರಹಸ್ಯ ಈಗ ಹೊರಬಂದಿದೆಯೇ?- ಕಾಂಗ್ರೆಸ್ ಪ್ರಶ್ನೆ

By kannadanewsnow0925/04/2024 4:46 PM

ಬೆಂಗಳೂರು: ಕುಮಾರಸ್ವಾಮಿಯವರೇ, ನೀವು ತೋರಿಸಿ, ತೋರಿಸಿ ಜೇಬೋಳಗೆ ಇಳಿಸಿಕೊಳ್ಳುತ್ತಿದ್ದ ಪೆನ್ ಡ್ರೈವ್‌ನಲ್ಲಿನ ರಹಸ್ಯ ಈಗ ಹೊರಬಂದಿದೆಯೇ? ಹಾಸನದ ಬೀದಿ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್ ಡ್ರೈವ್ ನಿಮ್ಮದೇನಾ? ಕುಮಾರಸ್ವಾಮಿಯವರೇ, ರಾಜ್ಯದ ಮಹಿಳೆಯರ ಬಗ್ಗೆ ನಾಲಿಗೆ ಹರಿಬಿಟ್ಟು ದಾರಿ ತಪ್ಪಿದ್ದಾರೆ ಎಂದಿದ್ದ ನೀವು ಯಾಕೆ ಈಗ ಗಾಢ ಮೌನ ವಹಿಸಿದ್ದೀರಿ? ದಾರಿ ತಪ್ಪಿ ನಡೆದವರು ಯಾರು ಎನ್ನುವ ಸಂಗತಿ ಬಟಾಬಯಲಾಗಿರುವಾಗ ರಾಜ್ಯದ ಜನರಿಗೆ ಮುಖ ತೋರಿಸಲಾಗುತ್ತಿಲ್ಲವೇ?? ಎಂದು ಕರ್ನಾಟಕ ಕಾಂಗ್ರೆಸ್ ಪ್ರಶ್ನಿಸಿದೆ.

ಕುಮಾರಸ್ವಾಮಿಯವರೇ,
ನೀವು ತೋರಿಸಿ, ತೋರಿಸಿ ಜೇಬೋಳಗೆ ಇಳಿಸಿಕೊಳ್ಳುತ್ತಿದ್ದ ಪೆನ್ ಡ್ರೈವ್‌ನಲ್ಲಿನ ರಹಸ್ಯ ಈಗ ಹೊರಬಂದಿದೆಯೇ?
ಹಾಸನದ ಬೀದಿ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್ ಡ್ರೈವ್ ನಿಮ್ಮದೇನಾ?

ಕುಮಾರಸ್ವಾಮಿಯವರೇ,
ರಾಜ್ಯದ ಮಹಿಳೆಯರ ಬಗ್ಗೆ ನಾಲಿಗೆ ಹರಿಬಿಟ್ಟು ದಾರಿ ತಪ್ಪಿದ್ದಾರೆ ಎಂದಿದ್ದ ನೀವು
ಯಾಕೆ ಈಗ ಗಾಢ ಮೌನ ವಹಿಸಿದ್ದೀರಿ?… pic.twitter.com/610WNt1weR

— Karnataka Congress (@INCKarnataka) April 25, 2024

ಇಂದು ಎಕ್ಸ್ ಮಾಡಿರುವಂತ ಕಾಂಗ್ರೆಸ್, ಗೌರವದಿಂದ ಮಂಗಳಸೂತ್ರ ತೊಟ್ಟಿರುವ ಹೆಣ್ಣು ಮಕ್ಕಳ ಮಾನ ಮರ್ಯಾದೆ ಹರಾಜು ಮಾಡಿದ್ದು ಯಾರು ಎಂದು ಕಣ್ಬಿಟ್ಟು ನೋಡಿ ಮೋದಿಯವರೇ… ಹಾಸನ ಮೂಲದ ಬಿಜೆಪಿ ಬೆಂಬಲಿತ ಸಂಸದನಲ್ಲವೇ..? ಇದು ಮಹಿಳೆಯರ ಮಂಗಳ ಸೂತ್ರದ ಪಾವಿತ್ರ್ಯತೆಗೆ ಕುತ್ತು ತಂದಿದ್ದು ಎಂದು ನಿಮಗೆ ಅನಿಸುವುದಿಲ್ಲವೇ? ನಿಮಗೆ ಮಹಿಳೆಯರ ಘನತೆ, ಮಂಗಳಸೂತ್ರದ ಪಾವಿತ್ರ್ಯತೆಯ ಬಗ್ಗೆ ನೈಜ ಕಾಳಜಿ ಇದ್ದಿದ್ದೇ ಆದರೆ ನಿಮ್ಮ ಮೈತ್ರಿಕೂಟದ ಕರ್ಮಕಾಂಡದ ಬಗ್ಗೆ ಕ್ಷಮೆ ಕೇಳಿ ಎಂದು ಆಗ್ರಹಿಸಿದೆ.

ಗೌರವದಿಂದ ಮಂಗಳಸೂತ್ರ ತೊಟ್ಟಿರುವ ಹೆಣ್ಣು ಮಕ್ಕಳ ಮಾನ ಮರ್ಯಾದೆ ಹರಾಜು ಮಾಡಿದ್ದು ಯಾರು ಎಂದು ಕಣ್ಬಿಟ್ಟು ನೋಡಿ ಮೋದಿಯವರೇ…

ಹಾಸನ ಮೂಲದ ಬಿಜೆಪಿ ಬೆಂಬಲಿತ ಸಂಸದನಲ್ಲವೇ..?
ಇದು ಮಹಿಳೆಯರ ಮಂಗಳ ಸೂತ್ರದ ಪಾವಿತ್ರ್ಯತೆಗೆ ಕುತ್ತು ತಂದಿದ್ದು ಎಂದು ನಿಮಗೆ ಅನಿಸುವುದಿಲ್ಲವೇ?

ನಿಮಗೆ ಮಹಿಳೆಯರ ಘನತೆ, ಮಂಗಳಸೂತ್ರದ ಪಾವಿತ್ರ್ಯತೆಯ ಬಗ್ಗೆ…

— Karnataka Congress (@INCKarnataka) April 25, 2024

ಚುನಾವಣೆಗೂ ಮುನ್ನವೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಡಿವೋರ್ಸ್ ಹಂತಕ್ಕೆ ಬಂದಿರುವಂತಿದೆ. ಒತ್ತಾಯದ ಮದುವೆ, ಒಲ್ಲದ ಸಂಸಾರದ ಆಯಸ್ಸು ಕಡಿಮೆ ಎನ್ನುವ ಸಂಗತಿ ಎರಡೂ ಪಕ್ಷಗಳಿಗೆ ಅರ್ಥವಾದಂತಿದೆ! ಹಾಸನದಲ್ಲಿ ಬಿಜೆಪಿಯ ಪ್ರೀತಮ್ ಗೌಡ ಶತಾಯಗತಾಯ ಜೆಡಿಎಸ್ ಗೆಲ್ಲಬಾರದು ಎಂದು ತೊಡೆ ತಟ್ಟಿದ್ದಾರಂತೆ, ಮಂಡ್ಯದಲ್ಲಿ ಸುಮಲತಾ ದೂರದೂರವಂತೆ! ಕೋಲಾರದಲ್ಲಿ ಬಿಜೆಪಿ ಕಾರ್ಯಕರ್ತರು ಮನೆ ಸೇರಿದ್ದಾರಂತೆ. ಜೆಡಿಎಸ್ ಪಕ್ಷಕ್ಕೆ ಬಿಜೆಪಿಯ ಅಪಾಯಕಾರಿ ಸಾಂಗತ್ಯದ ಅರಿವಾಗುವುದರ ಒಳಗಾಗಿ ಕಾಲ ಮಿಂಚಿದೆ, ನಂಬಿಸಿ ಕತ್ತು ಕೊಯ್ಯುವ ಬಿಜೆಪಿಯ ಸಖ್ಯ ಜೆಡಿಎಸ್ ಪಕ್ಷವನ್ನು ಮುಳುಗಿಸಲಿದೆ. ದೇವೇಗೌಡರ ಮಾತುಗಳೇ ಇದಕ್ಕೆ ಸಾಕ್ಷಿ ಹೇಳುತ್ತಿವೆ ಎಂದಿದೆ.

ಚುನಾವಣೆಗೂ ಮುನ್ನವೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಡಿವೋರ್ಸ್ ಹಂತಕ್ಕೆ ಬಂದಿರುವಂತಿದೆ.
ಒತ್ತಾಯದ ಮದುವೆ, ಒಲ್ಲದ ಸಂಸಾರದ ಆಯಸ್ಸು ಕಡಿಮೆ ಎನ್ನುವ ಸಂಗತಿ ಎರಡೂ ಪಕ್ಷಗಳಿಗೆ ಅರ್ಥವಾದಂತಿದೆ!

ಹಾಸನದಲ್ಲಿ ಬಿಜೆಪಿಯ ಪ್ರೀತಮ್ ಗೌಡ ಶತಾಯಗತಾಯ ಜೆಡಿಎಸ್ ಗೆಲ್ಲಬಾರದು ಎಂದು ತೊಡೆ ತಟ್ಟಿದ್ದಾರಂತೆ, ಮಂಡ್ಯದಲ್ಲಿ ಸುಮಲತಾ ದೂರದೂರವಂತೆ!… pic.twitter.com/OoM6lGBvTF

— Karnataka Congress (@INCKarnataka) April 25, 2024

BREAKING : ‘ವರ್ಲ್ ಪೂಲ್’ನಿಂದ 1000 ಉದ್ಯೋಗಿಗಳು ವಜಾ

ಅಂಬೇಡ್ಕರ್ ಕೊಟ್ಟ ಸಾಮಾಜಿಕ ನ್ಯಾಯವನ್ನು ಕಾಂಗ್ರೆಸ್ ಹೈಜಾಕ್ ಮಾಡಿದೆ: ಬಸವರಾಜ ಬೊಮ್ಮಾಯಿ

Share. Facebook Twitter LinkedIn WhatsApp Email

Related Posts

ಡಿಜಿಟಲ್ ಜನಗಣತಿಗೆ ಚಾಲನೆ: ರಾಷ್ಟ್ರಪತಿ, ಪ್ರಧಾನಿ, ಗೃಹ ಸಚಿವರಿಂದ ಸ್ವಯಂ ಮಾಹಿತಿ ಸಲ್ಲಿಕೆ; ನೀವೂ ಮನೆಯಲ್ಲೇ ಕುಳಿತು ಈ ಪ್ರಕ್ರಿಯೆ ಪೂರ್ಣಗೊಳಿಸಿ.!

02/04/2026 7:53 AM2 Mins Read

ರಾಜ್ಯದಲ್ಲಿ ಜಮೀನಿಗೆ ಹೋಗುವ `ಕಾಲುದಾರಿ, ಬಂಡಿದಾರಿ’ ಮುಚ್ಚಿದರೆ ಅಪರಾಧ : ದೂರು ಕೊಟ್ಟರೆ ತೆರವು ಕಾರ್ಯ!

02/04/2026 7:41 AM1 Min Read

ರಿಚಾರ್ಜ್ ಮಾಡದಿದ್ದರೆ ಎಷ್ಟು ದಿನಗಳಲ್ಲಿ ನಿಮ್ಮ ನಂಬರ್ ಬಂದ್ ಆಗುತ್ತೆ? ನಿಯಮಗಳೇನು ತಿಳಿಯಿರಿ

02/04/2026 7:30 AM2 Mins Read
Recent News

ಇರಾನ್ ವಿರುದ್ಧ ಅಮೆರಿಕದ ಸಮರ ಸಾರಥ್ಯ: ಶ್ವೇತಭವನದಿಂದ ರಾಷ್ಟ್ರವನ್ನುದ್ದೇಶಿಸಿ ಟ್ರಂಪ್ ಭಾಷಣ!

02/04/2026 8:32 AM

Shocking: ಬೇಸಿಗೆಯಲ್ಲಿ ಹೃದಯಾಘಾತದ ಅಪಾಯ ಹೆಚ್ಚು! ತಜ್ಞ ವೈದ್ಯರು ನೀಡಿದ ಆತಂಕಕಾರಿ ಕಾರಣಗಳಿವು!

02/04/2026 8:18 AM

ಪತಿ ನಿಧನದ ನಂತರವೂ ಸೊಸೆಗೆ ಜೀವನಾಂಶ ನೀಡಬೇಕು ಮಾವ: ವಿಧವೆಯರ ಪರವಾಗಿ ಅಲಹಾಬಾದ್ ಹೈಕೋರ್ಟ್ ಐತಿಹಾಸಿಕ ತೀರ್ಪು!

02/04/2026 8:09 AM

ಹೋರ್ಮುಜ್ ಜಲಸಂಧಿಯಲ್ಲಿ ಮಹಾ ಸಂಕಷ್ಟ: 20ಕ್ಕೂ ಹೆಚ್ಚು ಹಡಗುಗಳ ಮೇಲೆ ದಾಳಿ, 1,900 ನೌಕೆಗಳು ಸ್ತಬ್ಧ; ನೌಕಾಸೇನಾ ಮುಖ್ಯಸ್ಥರ ಎಚ್ಚರಿಕೆ!

02/04/2026 8:05 AM
State News
KARNATAKA

ಡಿಜಿಟಲ್ ಜನಗಣತಿಗೆ ಚಾಲನೆ: ರಾಷ್ಟ್ರಪತಿ, ಪ್ರಧಾನಿ, ಗೃಹ ಸಚಿವರಿಂದ ಸ್ವಯಂ ಮಾಹಿತಿ ಸಲ್ಲಿಕೆ; ನೀವೂ ಮನೆಯಲ್ಲೇ ಕುಳಿತು ಈ ಪ್ರಕ್ರಿಯೆ ಪೂರ್ಣಗೊಳಿಸಿ.!

By kannadanewsnow5702/04/2026 7:53 AM KARNATAKA 2 Mins Read

ನವದೆಹಲಿ: ದೇಶದಲ್ಲಿ ಬಹುನಿರೀಕ್ಷಿತ ಡಿಜಿಟಲ್ ಜನಗಣತಿಯ ಮೊದಲ ಹಂತದ ಪ್ರಕ್ರಿಯೆ ಇಂದಿನಿಂದ ಅಧಿಕೃತವಾಗಿ ಆರಂಭಗೊಂಡಿದೆ. ಈ ಮಹತ್ವದ ಅಭಿಯಾನಕ್ಕೆ ರಾಷ್ಟ್ರಪತಿ…

ರಾಜ್ಯದಲ್ಲಿ ಜಮೀನಿಗೆ ಹೋಗುವ `ಕಾಲುದಾರಿ, ಬಂಡಿದಾರಿ’ ಮುಚ್ಚಿದರೆ ಅಪರಾಧ : ದೂರು ಕೊಟ್ಟರೆ ತೆರವು ಕಾರ್ಯ!

02/04/2026 7:41 AM

ರಿಚಾರ್ಜ್ ಮಾಡದಿದ್ದರೆ ಎಷ್ಟು ದಿನಗಳಲ್ಲಿ ನಿಮ್ಮ ನಂಬರ್ ಬಂದ್ ಆಗುತ್ತೆ? ನಿಯಮಗಳೇನು ತಿಳಿಯಿರಿ

02/04/2026 7:30 AM

ಕೇವಲ ಬಾಯಿ ರುಚಿಗಷ್ಟೇ ಅಲ್ಲ, ಆರೋಗ್ಯಕ್ಕೂ ವೀಳ್ಯದೆಲೆ ‘ರಾಮಬಾಣ’

02/04/2026 7:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.