‘ಕುಮಾರಸ್ವಾಮಿ’ಯವರೇ ನಿಮ್ಮ ‘ಪೆನ್ ಡ್ರೈವ್‌’ನಲ್ಲಿನ ರಹಸ್ಯ ಈಗ ಹೊರಬಂದಿದೆಯೇ?- ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ಕುಮಾರಸ್ವಾಮಿಯವರೇ, ನೀವು ತೋರಿಸಿ, ತೋರಿಸಿ ಜೇಬೋಳಗೆ ಇಳಿಸಿಕೊಳ್ಳುತ್ತಿದ್ದ ಪೆನ್ ಡ್ರೈವ್‌ನಲ್ಲಿನ ರಹಸ್ಯ ಈಗ ಹೊರಬಂದಿದೆಯೇ? ಹಾಸನದ ಬೀದಿ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್ ಡ್ರೈವ್ ನಿಮ್ಮದೇನಾ? ಕುಮಾರಸ್ವಾಮಿಯವರೇ, ರಾಜ್ಯದ ಮಹಿಳೆಯರ ಬಗ್ಗೆ ನಾಲಿಗೆ ಹರಿಬಿಟ್ಟು ದಾರಿ ತಪ್ಪಿದ್ದಾರೆ ಎಂದಿದ್ದ ನೀವು ಯಾಕೆ ಈಗ ಗಾಢ ಮೌನ ವಹಿಸಿದ್ದೀರಿ? ದಾರಿ ತಪ್ಪಿ ನಡೆದವರು ಯಾರು ಎನ್ನುವ ಸಂಗತಿ ಬಟಾಬಯಲಾಗಿರುವಾಗ ರಾಜ್ಯದ ಜನರಿಗೆ ಮುಖ ತೋರಿಸಲಾಗುತ್ತಿಲ್ಲವೇ?? ಎಂದು ಕರ್ನಾಟಕ ಕಾಂಗ್ರೆಸ್ ಪ್ರಶ್ನಿಸಿದೆ. ಕುಮಾರಸ್ವಾಮಿಯವರೇ,ನೀವು ತೋರಿಸಿ, ತೋರಿಸಿ ಜೇಬೋಳಗೆ ಇಳಿಸಿಕೊಳ್ಳುತ್ತಿದ್ದ ಪೆನ್ … Continue reading ‘ಕುಮಾರಸ್ವಾಮಿ’ಯವರೇ ನಿಮ್ಮ ‘ಪೆನ್ ಡ್ರೈವ್‌’ನಲ್ಲಿನ ರಹಸ್ಯ ಈಗ ಹೊರಬಂದಿದೆಯೇ?- ಕಾಂಗ್ರೆಸ್ ಪ್ರಶ್ನೆ