ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಭಯೋತ್ಪಾದಕರೇ: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ

ಬೆಂಗಳೂರು : ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಅವರೇನು ಭಯೋತ್ಪದಕರೇ? ಫೋನ್ ಟ್ಯಾಪ್ ನಂತಹ ಮುಠ್ಠಾಳತನದ ಕೆಲಸವನ್ನು ನಮ್ಮ ಸರ್ಕಾರ ಮಾಡುವುದಿಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಫೋನ್ ಟ್ಯಾಪ್ ಬಗ್ಗೆ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಮಾಧ್ಯಮದವರು ಕುಮಾರಪಾರ್ಕ್ ಸರಕಾರಿ ಅತಿಥಿ ಗೃಹದ ಬಳಿ ಗಮನ ಸೆಳೆದಾಗ ಅವರು ಸೋಮವಾರ ಉತ್ತರಿಸಿದ್ದಿಷ್ಟು: ಭಯೋತ್ಪಾದಕರ ಫೋನನ್ನು ಅನುಮತಿ ಪಡೆದು ಟ್ಯಾಪ್ ಮಾಡಲಾಗುತ್ತದೆ. ಇವರು ನಮ್ಮ ರಾಜ್ಯದ ನಾಯಕರು, ಇವರ ಫೋನ್ ಟ್ಯಾಪ್ ಮಾಡುವ … Continue reading ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಭಯೋತ್ಪಾದಕರೇ: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ